ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ಶಿವಮೊಗ್ಗ : ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಒಂದೇ ಪ್ರಾಂಗಣದಲ್ಲಿ ಎಲ್.ಕೆ.ಜಿ.ಯಿಂದ 12ನೇ ತರಗತಿಯವರೆಗೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮ ಎರಡರಲ್ಲೂ ಗುಣಾತ್ಮಕ ಶಿಕ್ಷಣ ನೀಡುವ, ಸ್ಮಾರ್ಟ್ ತರಗತಿ ಹಾಗೂ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ 1000…