ತೀರ್ಥಹಳ್ಳಿ ಹೊಸನಗರ ತಾಲೂಕಿನ ಶಾಲಾ ಕಾಲೇಜಿಗೆ ರಜೆ..!
ತೀರ್ಥಹಳ್ಳಿ : ನಿರಂತರ ಮಳೆಯ ಹಿನ್ನೆಲೆಯಲ್ಲಿ ತೀರ್ಥಹಳ್ಳಿ, ಹೊಸನಗರ ತಾಲೂಕಿನ ಎಲ್ಲಾ ಅಂಗನವಾಡಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತೀರ್ಥಹಳ್ಳಿ : ನಿರಂತರ ಮಳೆಯ ಹಿನ್ನೆಲೆಯಲ್ಲಿ ತೀರ್ಥಹಳ್ಳಿ, ಹೊಸನಗರ ತಾಲೂಕಿನ ಎಲ್ಲಾ ಅಂಗನವಾಡಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕಾಂತರಾ ಚಲನಚಿತ್ರದ ಸಹಕಲಾವಿದ ಒಬ್ಬ ಹೃದಯವಾತದಿಂದ ನಿಧನವಾಗಿದ್ದು ಚಿತ್ರತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮಲೆನಾಡಿನಲ್ಲಿ ಚಿತ್ರೀಕರಣ ಬರದಿಂದ ಸಾಗುತ್ತಿದ್ದು ನಟ ರಿಶಭ್ ಶೆಟ್ಟಿ ತೀರ್ಥಳ್ಳಿಯ ಹತ್ತಿರದ ರೆಸಾರ್ಟ್ ಒಂದರಲ್ಲಿ ಉಳಿದುಕೊಂಡಿದ್ದಾರೆ ಉಳಿದಂತೆ ಕಲಾವಿದರು ತೀರ್ಥಳ್ಳಿಯ ಸುತ್ತಮುತ್ತ ಉಳಿದುಕೊಂಡಿದ್ದು ಕೇರಳ ಮೂಲದ ಸಹಕಲಾವಿದ…
ವಯೋ ನಿವೃತ್ತಿ ಹೊಂದಿದ ತೀರ್ಥಹಳ್ಳಿಯ ಶ್ರೀ ಜೆ ಸಿ ಆಸ್ಪತ್ರೆಯ ಹಿ ಪ್ರ ಶಾಲಾ ತಂತ್ರಜ್ಞಾಧಿಕಾರಿ ದೇವಪ್ರಸಾದ್ ರವರನ್ನು ಜೆ ಸಿ ಆಸ್ಪತ್ರೆಯಲ್ಲಿ ನಡೆದ ಸಮಾರಂಭದಲ್ಲಿ ಆತ್ಮೀಯವಾಗಿ ಗೌರವಿಸಿ ಬೀಳ್ಕೊಡಲಾಯಿತು. ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್…
ತಮ್ಮ ಸುದೀರ್ಘ ಸೇವಾವದಿಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಲ್ಲದೆ ಸೌಹಾರ್ಧತೆಯ ವ್ಯಕ್ತಿತ್ವದಿಂದಲೂ ನೀಲಮ್ಮ ಇತರರಿಗೆ ಮಾದರಿಯಾಗಿದ್ದಾರೆ.ಜೆ ಸಿ ಆಸ್ಪತ್ರೆಯಲ್ಲಿದ್ದಾಗ ಸಾರ್ವಜನಿಕರು,ಸಹೋದ್ಯೋಗಿಗಳೊಂದಿಗೆ ಅವರ ಸೌಜನ್ಯದ ನಡವಳಿಕೆ ಕರ್ತವ್ಯ ನಿಷ್ಟೆಯನ್ನು ಹತ್ತಿರದಿಂದ ಗಮನಿಸಿದ್ದೇನೆ. ವಯೋ ನಿವೃತ್ತಿ ಹೊಂದುತ್ತಿರುವ ಸಂಧರ್ಭದಲ್ಲಿ ಅವರ ಸೇವೆಗೆ ಖುದ್ದಾಗಿ ಧನ್ಯವಾದವನ್ನು ಸಲ್ಲಿಸುವುದು…
ಯಾವುದೇ ಪ್ರತಿಫಲಾಕ್ಷೆಗಳಿಲ್ಲದೆ ಕೆಲವು ಹೆಚ್ಚುವರಿ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಇಲಾಖೆಯ ಕಾರ್ಯಕ್ರಮಗಳ ಅನುಷ್ಟಾನಕ್ಕೆ ಸಹಕರಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಪ್ರಾ ಆ ಕೇಂದ್ರ ಮೇಗರವಳ್ಳಿಯಲ್ಲಿ ಆತ್ಮೀಯವಾಗಿ ಗೌರವಿಸಿ ಅಭಿನಂದಿಸಲಾಯಿತು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ,ತಾಲ್ಲೂಕು ಆರೋಗ್ಯ ಇಲಾಖಾ…
ತೀರ್ಥಹಳ್ಳಿ: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ರ್ಯಾಂಕ್ ಬಂದು ಇಡೀ ರಾಜ್ಯದಲ್ಲಿ ತೀರ್ಥಹಳ್ಳಿ ತಾಲೂಕಿಗೆ ಅ ಮೂಲಕ ಇಡೀ ಶಿವಮೊಗ್ಗ ಜಿಲ್ಲೆಗೆ ಹೆಸರು ತಂದ ತೀರ್ಥಹಳ್ಳಿಯ ಪ್ರತಿಭೆ ಕುಮಾರಿ ದೀಕ್ಷಾ…
ತೀರ್ಥಹಳ್ಳಿ : ತಾಲೂಕಿನ ಹೊನ್ನೆತಾಳು ಗ್ರಾಮದ ಸುರೇಶ್ ಎಂಬುವವರ 19 ವರ್ಷದ ಮಗಳು ಪ್ರಿಯಾಂಕ ಅಲಿಯಾಸ್ ಪಾರ್ವತಿ ಎಂಬ ಯುವತಿ ಬ್ರಹ್ಮಾವರದ ಸತ್ಯನಾಥ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಏ.21 ರಂದು ಬ್ರಹ್ಮಾವರಕ್ಕೆ ಹೋಗುವುದಾಗಿ ಹೇಳಿ ಬೆಳಿಗ್ಗೆ 9 ಗಂಟೆಗೆ ಮನೆಯಿಂದ…
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ದತ್ತರಾಜಾಪುರ ಗ್ರಾಮದ 8 ವರ್ಷದ ಬಾಲಕ ರಚಿತ್ ಕೆ ಎಫ್ ಡಿ ಕಾಯಿಲೆಯಿಂದ ನಿನ್ನೆ ದಿ.17-04-2025 ರಂದು ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಏಪ್ರಿಲ್ 4ನೇ ತಾರೀಕು ರಚಿತ್…
ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಎಂಟು ವರ್ಷದ ಪುಟ್ಟ ಬಾಲಕ ಮಂಗನ ಕಾಯಿಲೆಗೆ ಬಲಿಯಾಗಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಸುಮಾರು 12 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ತೀರ್ಥಹಳ್ಳಿಯ ಕೋಣಂದೂರು ಸಮೀಪದ ದತ್ತರಾಜಪುರ ಎನ್ನುವ ಹಳ್ಳಿಯ ರಚಿತ್ ಎನ್ನುವ ಎಂಟು ವರ್ಷದ…
ಸಾಕಷ್ಟು ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಾಂಗ ಮತ್ತು ಉದ್ಯೋಗಕ್ಕೆ ಮಾರ್ಗದರ್ಶನ ಮಾಡುತ್ತಿರುವ ಸಮಾಜಮುಖಿ ಕಾಳಜಿಯ ವ್ಯಕ್ತಿತ್ವದ, ಪ್ರಸ್ತುತ ಮೂಡಬಿದ್ರೆಯ ಪ್ರತಿಷ್ಠಿತ MITE ಕಾಲೇಜಿನಲ್ಲಿ ಅಸೋಸಿಯೇಟ್ ಪ್ರೋಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ತೀರ್ಥಹಳ್ಳಿಯ ಸಂತೋಷ್ ಕುಮಾರ್ ಟಿ ವಿ ಯವರು ಸಂಶೋಧನಾ ಪ್ರಬಂಧಕ್ಕಾಗಿ ಪಿ…