Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..!
ಶಿವಮೊಗ್ಗ ಜಿಲ್ಲೆಯಲ್ಲಿ ಕೆಳಹಂತದಿಂದ ವಿವಿಧ ಆಡಳಿತಾತ್ಮಕ ಜವಾಬ್ದಾರಿಗಳನ್ನು ನಿರ್ವಹಿಸಿದ ಅನುಭವ ಜನಸ್ನೇಹಿ ಅಧಿಕಾರಿ ಎಂಬ ಹೆಗ್ಗಳಿಕೆಯೊಂದಿಗೆ ಸಾಗರಕ್ಕೆ ಆಗಮನ..! ಸಾಗರ: ಶಿವಮೊಗ್ಗ ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಕೆಳಹಂತದಿಂದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಅಪಾರ ಆಡಳಿತಾತ್ಮಕ ಅನುಭವ ಹೊಂದಿರುವ ಜಿ.ಹೆಚ್.…