ಸಾಕ್ಷ್ಯಚಿತ್ರ: ಅಂಡಮಾನ್ ಸೆರೆಮನೆಯಲ್ಲಿ ನರಗುಂದ ಸಿಪಾಯಿಗಳು..!
ಗದಗ : ನರಗುಂದ ಬಂಡಾಯದ ನೆಲವೆಂದು ಇತಿಹಾಸದ ಪುಟಗಳಲ್ಲಿಯೇ ಉಲ್ಲೇಖವಾಗಿದೆ. ನರಗುಂದ ಸಂಸ್ಥಾನದ ಪ್ರಭು ಬ್ರಿಟಿಷರ ವಿರುದ್ಧ ಹೋರಾಡಿದ ಉತ್ತರ ಕರ್ನಾಟಕದ ವೀರ ಬಾಬಾಸಾಹೇಬ್ ಎಂದೇ ಜನಪ್ರಿಯರಾಗಿದ್ದರು. ಬ್ರಿಟಿಷರ್ ವಿರುದ್ಧ ಹೋರಾಡಿದ ಆ ದಿನಗಳನ್ನು ಮರೆಯಲಾಗದು. ಇತ್ತೀಚಿನ ದಿನಗಳಲ್ಲಿ ರೈತರ ಬಂಡಾಯವೂ…