ದಾವಣಗೆರೆ>ಗಣೇಶೋತ್ಸವಕ್ಕೆ ಷರತ್ತು ಬದ್ಧ ಅನುಮತಿ ನೀಡಿ, ಜಿಲ್ಲಾಧಿಕಾರಿ ಆದೇಶ…
ದಾವಣಗೆರೆ>> ಈ ಬಾರಿಯ ಗಣೇಶೋತ್ಸವ ಆಚರಣೆಗೆ ಸರ್ಕಾರ ಷರತ್ತು ಬದ್ಧ ಅನುಮತಿ ನೀಡಿದ್ದು, ಜಿಲ್ಲೆಯಲ್ಲಿಯೂ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ, ಸಾರ್ವಜನಿಕವಾಗಿ ಅಥವಾ ಮನೆಗಳಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ನೀಡಲಾಗುವುದು. ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ವಿವಿಧ ಇಲಾಖೆಗಳಿಂದ ಪಡೆಯಲಾಗುವ ಅನುಮತಿಯನ್ನು ಒಂದೇ…