ಶಿವಮೊಗ್ಗದ ನವುಲೆಯ ಮುಖ್ಯರಸ್ತೆಗೆ ಅಲಂಕಾರಿಕ ದೀಪ, ಉದ್ಘಾಟನೆಗೊಳಿಸಿದ ಸಂಸದ ಬಿ.ವೈ ರಾಘವೇಂದ್ರ…
ಶಿವಮೊಗ್ಗ : ಪಟ್ಟಣದ ಎಲ್ ಬಿ ಎಸ್ ನಗರದಿಂದ ಒಂದು ಕಿ. ಮೀ ಉದ್ದದಷ್ಟು ₹59 ಲಕ್ಷ ಮೊತ್ತದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಅಲಂಕಾರಿಕ ದೀಪದ ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಿಗೆ ಅಲಂಕಾರಿಕ ಬೀದಿ ದೀಪವನ್ನು ಅಳವಡಿಸುವ…