Tuesday, 17 November 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!

Category: ರಾಜ್ಯ

ರಾಜ್ಯ

ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 75 ನೇ ಸ್ವಾತಂತ್ರೋತ್ಸವದಲ್ಲಿ ನಾಡಿನ ಜನರಿಗೆ ನೀಡಿದ ಭರವಸೆಗಳೇನು?

ಬೆಂಗಳೂರು>ಆಗಸ್ಟ್15> ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಮೊದಲ ಬಾರಿಗೆ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ರಾಜ್ಯವನ್ನ ಉದ್ದೇಶಿಸಿ ಮಾತನಾಡಿದ ಅವರು ಈ ದಿನಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಂಡಿದ್ದಾರೆ.…

ರಾಜ್ಯ

ತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದ ವತಿಯಿಂದ ಸರಳ ಸುಂದರ 75ನೇ ವರ್ಷದ ಸ್ವಾತಂತ್ರೋತ್ಸವದ ಸಂಭ್ರಮಾಚರಣೆ!!

ರಾಜ್ಯ ಸರ್ಕಾರಿ ನೌಕರರ ಸಂಘ,ತಾಲ್ಲೂಕು ಶಾಖೆ ತೀರ್ಥಹಳ್ಳಿಯಲ್ಲಿ 75 ನೇ ಸ್ವಾತಂತ್ರೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಸಂಘದ ಅಧ್ಯಕ್ಷ ಟಿ ವಿ ಸತೀಶ ಧ್ವಜಾರೋಹಣ ನೆರವೇರಿಸಿದರು. ಹಿರಿಯ ನಾಗರೀಕ ಕಾಡಪ್ಪ ಗೌಡರು ಸ್ವಾತಂತ್ರ್ಯ ಸೇನಾನಿಗಳ ತ್ಯಾಗ ಬಲಿದಾನಗಳನ್ನು ಸ್ಮರಿಸಿ ಇಂದಿನ ಹಾಗೂ ಮುಂದಿನ…

ರಾಜ್ಯ

ಸಿ,ಟಿ ರವಿ ವಿವಾದಾತ್ಮಕ ಹೇಳಿಕೆ ನೆಹರುಗೆ ಹುಕ್ಕಾ ಬೇಕಿತ್ತು ಹೇಳಿಕೆ ಬೆನ್ನಲ್ಲೇ,ವಾಜಪೇಯಿಗೆ ಎರಡು ಪೆಗ್ ಸಾಕಾಗಿತ್ತು,‌ಕಾಂಗ್ರೆಸ್ ಶಾಸಕ ವಿವಾದಾತ್ಮಕ ಹೇಳಿಕೆ….. (ಅಪರೂಪದ ಫೋಟೋಗಳ ಸಮೇತ)….

ಈಗವರು ಸುದ್ದಿಯಲ್ಲಿರುವುದು ಕಾಂಗ್ರೆಸ್ ನ ಹಿರಿಯ ನಾಯಕರ ವಿರುದ್ಧ ನೀಡುತ್ತಿರುವ ಹೇಳಿಕೆಗಳು.ಹಲವು ಟೀಕೆ-ಟಿಪ್ಪಣಿಗಳಿಗೆ ಗುರಿಯಾಗುತ್ತಿದೆ. ನೆಹರು ಹುಕ್ಕಾ ಸೇದುತ್ತಿದ್ದರು ಡ್ರಿಂಕ್ಸ್ ಮಾಡುತ್ತಿದ್ದರು. ಆದ್ದರಿಂದ ಹಲವು ಯೋಜನೆಗಳಿಗೆ ನೆಹರು, ಇಂದಿರಾ ಹೆಸರಿಡುವ ಕಾಂಗ್ರೆಸ್ನನವರು ಬಾರ್ ಗಳಿಗೆ , ಹುಕ್ಕಾ ಸೆಂಟರ್ ಗಳಿಗೆ ನೆಹರು…

ರಾಜ್ಯ

ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಥಹಳ್ಳಿ ಶಾಖೆ ಇವರಿಂದ 75ನೇ ಸ್ವಾತಂತ್ರೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು!!

ಕೋವಿಡ್ ನಂತಹ ಪ್ರತಿಕೂಲ ಪರಿಸ್ಥಿತಿಯಲ್ಲಿ, ತಮ್ಮ ಬಿಡುವಿಲ್ಲದ ಕಾರ್ಯಚಟುವಟಿಕೆ ನಡುವೆಯೂ ನಮ್ಮ ಕರೆಗೆ ಓಗೊಟ್ಟು ಸ್ವಯಂ ಪ್ರೇರಣೆಯಿಂದ ಇಂದು ರಕ್ತದಾನ ಮಾಡುವ ಮೂಲಕ ಎಪ್ಪತ್ತೈದನೆಯ ಸ್ವಾತಂತ್ರೋತ್ಸವನ್ನು ಸಮಾಜಮುಖಿಯಾಗಿ ಸಂಭ್ರಮಿಸಿದ ಎಲ್ಲಾ ಸಹೃದಯಿ ಬಂಧುಗಳಿಗೆ, ಆಗಮಿಸಿದರೂ ತಾಂತ್ರಿಕ ಕಾರಣಗಳಿಂದ ರಕ್ತದಾನ ಮಾಡಲು ಸಾಧ್ಯವಾಗದ…

ರಾಜ್ಯ

ಬಿಜೆಪಿ ಬೆಂಬಲಕ್ಕೆ ನಿಂತ ಕಾಂಗ್ರೆಸ್ ಶಾಸಕ!!

ಮಂಗಳೂರು>> ಆಗಸ್ಟ್>13> ಕೇರಳ ಗಡಿಗೆ ಭೇಟಿ ನೀಡದ ಸಿಎಂ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಕೇರಳಿಗರ ವಿರುದ್ದ ಕಾಂಗ್ರೆಸ್ ಶಾಸಕ ಯುಟಿ ಖಾದರ್ ಗುಡುಗಿದ್ದು, ಬಸವರಾಜ ಬೊಮ್ಮಾಯಿ ಬೆಂಬಲಕ್ಕೆ ನಿಂತಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಖಾದರ್​, ಸಿ‌ಎಂ ಬಸವರಾಜ ಬೊಮ್ಮಾಯಿ ಕೇರಳ…

ರಾಜ್ಯ

ಶಿವಮೊಗ್ಗ ನಗರ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್,ಕೆ ರಾಘವೇಂದ್ರ ಅವರಿಂದ ಮಾಜಿ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ, ಮತ್ತು ಸಂಸದರಾದ ಬಿ,ವೈ ರಾಘವೇಂದ್ರ ಅವರಿಗೆ ಅಭಿನಂದನೆಗಳು….

ಒಕ್ಕಲಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮತ್ತು ನಿಗಮಕ್ಕೆ 500 ಕೋಟಿ ಹಣ ಮಂಜೂರು ಮಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿ,ಎಸ್ ಯಡಿಯೂರಪ್ಪ ನವರಿಗೆ ಹಾಗೂ ಜಿಲ್ಲೆಯ ಒಕ್ಕಲಿಗರಿಗೆ ಅನುಕೂಲವಾಗಲೆಂದು ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘಕ್ಕೆ ಸಮುದಾಯ ಭವನ ನಿರ್ಮಾಣಕ್ಕಾಗಿ 1.5 ರೂ,ಗಳ ಅನುದಾನವನ್ನು…

ರಾಜ್ಯ

ಬಜರಂಗದಳ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ, ಅಧಿಕಾರಿಗಳ ಸಾಥ್ 4 ಕ್ವಿಂಟಲ್ ಗೋಮಾಂಸ ವಶ….

ಗೃಹಸಚಿವರ ತವರಲ್ಲಿ ಅಧಿಕಾರಿಗಳು ಹಾಗೂ ಬಜರಂಗದಳ ಕಾರ್ಯಕರ್ತರ ಮಿಂಚಿನ ಕಾರ್ಯಾಚರಣೆ, ಗೋಮಾಂಸ ಸಾಗಾಟ ಜಾಲವನ್ನು ಭೇಧಿಸಿದ ಆಗುಂಬೆಯ ಪೋಲಿಸ್ ಹಾಗೂ ಅರಣ್ಯ ತಪಾಸಣಾ ಸಿಬ್ಬಂದಿ. ಶಿವಮೊಗ್ಗದಿಂದ ಮಂಗಳೂರಿಗೆ ಗೋಮಾಂಸ ಸಾಗಿಸುತ್ತಿದ್ದ ಇರ್ಷಾದ್ ಬಿನ್ ಮುಸ್ತಫಾ ಕಂಕನಾಡಿ ಹಾಗೂ ದೇರಳಕಟ್ಟೆಯ ಇಮ್ತಿಯಾಜ್ ಬಿನ್…

ರಾಜ್ಯ

ಕರಕುಶಲ ಕರ್ಮಿಗಳ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿದ ಸರ್ಕಾರ, ಪುರಾತನ ಸಂಪ್ರದಾಯಕ್ಕೆ ತಿಲಾಂಜಲಿ ನೀಡಲು ಕಾರಣವೇನು? ಆದೇಶ ಹಿಂಪಡೆಯಲು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಬಿ, ಆರ್ ಸಂತೋಷ್ ಆಗ್ರಹ…..

ದಿನಾಂಕ 10.08.2021ರಂದು ಕರ್ನಾಟಕ ಸರ್ಕಾರ, ಸರ್ಕಾರದ ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಸಭೆ ಸಮಾರಂಭಗಳಲ್ಲಿ ಅತಿಥಿಗಳಿಗೆ ನೆನಪಿನ ಕಾಣಿಕೆ, ಹಾರ,ಶಾಲುಗಳನ್ನು ನೀಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿರುವುದು ಈ ರಾಜ್ಯದ ಕುಶಲಕರ್ಮಿಗಳ ಮೇಲೆ ನಡೆಸಿರುವ ಗಧಾ ಪ್ರಹಾರ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ…

ರಾಜ್ಯ

ಜಯ ಕರ್ನಾಟಕ ಸಂಘಟನೆಯ ವತಿಯಿಂದ ಅನಾಥ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ !!

ಜಯಕರ್ನಾಟಕ ಸಂಘಟನೆಯ ಪ್ರಧಾನ ಕಚೇರಿ ಮಲ್ಲೇಶ್ವರಂನಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ದಿವಂಗತ ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಅವರ ಸಹಯೋಗದೊಂದಿಗೆ ರಾಜ್ಯದ ಅನಾಥ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ…

ರಾಜ್ಯ

ಜೀರೋ ಟ್ರಾಫಿಕ್ ನಿರಾಕರಿಸಿದ ಗೃಹಸಚಿವ ಆರಗ ಜ್ಞಾನೇಂದ್ರ!!

ಕೆಲವರಿಗೆ ಅಧಿಕಾರದ ಗದ್ದುಗೆ ಹಿಡಿದ ತಕ್ಷಣ ಅದರ ಅಮಲು ತಲೆಗೆ ಎರುತ್ತದೆ. ಅದಕ್ಕೆ ತಕ್ಕ ಹಾಗೆ ಅಹಂಕಾರದಿಂದ, ದೌರ್ಜನ್ಯದಿಂದ, ನಡೆದುಕೊಳ್ಳುತ್ತಾರೆ. ಮೊದಲು ನಾವು ನಡೆದು ಬಂದ ಹಾದಿ, ನಾವು ಇದ್ದ ರೀತಿ ಬೇರೆಯವರಿಗೆ ಪ್ರತಿಕ್ರಿಯೆ ನೀಡುತ್ತಿದ್ದ ರೀತಿ, ನಮಗೆ ಸಹಾಯ ಮಾಡಿದವರ…