ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡ ಆಶಾ ಕಾರ್ಯಕರ್ತೆಯ ಆರೋಗ್ಯ ವಿಚಾರಿಸಿದ ಸಂಸದ ಬಿ.ವೈ.ರಾಘವೇಂದ್ರ ಶಾಸಕ ಡಾ.ಧನಂಜಯ ಸರ್ಜಿ..!
ಶಿವಮೊಗ್ಗದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ನಗರದ ನಾರಾಯಣ ಹೃದಯಾಲಯದಲ್ಲಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಶಾ ಕಾರ್ಯಕರ್ತೆ ರೇಖಾ ಅವರನ್ನು ಸಂಸದರಾದ ಬಿ.ವೈ.ರಾಘವೇಂದ್ರ ಅವರು ಹಾಗೂ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಅವರು ಭೇಟಿಯಾಗಿ ಆರೋಗ್ಯದ…