ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಕೆ ದೇವೇಂದ್ರಪ್ಪ ತೀವ್ರ ವಾಗ್ದಾಳಿ ಕ್ಷಮೆ ಯಾಚಿಸಲು ಆಗ್ರಹ..!
ಶಿವಮೊಗ್ಗ: ನಿನ್ನೆ ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಬಿಜೆಪಿಯ ಹಿರಿಯ ಮುಖಂಡರಾದ ಕೆಎಸ್ ಈಶ್ವರಪ್ಪನವರು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ, ಕೆ ಶಿವಕುಮಾರ್ ಒಬ್ಬ ನೀರು ಕಳ್ಳ ಎಂದು ಹೇಳಿದ್ದರು. ಇವರ ಈ ಹೇಳಿಕೆಯ ವಿರುದ್ಧ…