ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!
ವಿಧಾನಸಭೆಯ ಬೆನ್ನಲ್ಲೇ, ಇಂದು ವಿಧಾನ ಪರಿಷತ್ತಿನಲ್ಲಿಯೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅತ್ಯಂತ ಮಹತ್ವದ ‘ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳ ಭೂಮಿಗಳ (ರಕ್ಷಣೆ ಮತ್ತು ಸಕ್ರಮಾತಿ) ವಿಧೇಯಕ-2026’ ಅನ್ನು ಮಂಡಿಸಲಾಯಿತು. ಈ ಮಸೂದೆಗೆ ಮೇಲ್ಮನೆಯ ಎಲ್ಲಾ ಹಿರಿಯ ಸದಸ್ಯರು ಪಕ್ಷಭೇದ…