The name of the minister in charge of the district is final..? ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ಉಸ್ತುವಾರಿ ಸಚಿವರ ನೇಮಕ ಯಾವ ಸಚಿವರಿಗೆ ಯಾವ ಜಿಲ್ಲೆಯ ಉಸ್ತುವಾರಿ..?!
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ಜಿಲ್ಲೆಯ ಉಸ್ತುವಾರಿ ಸಚಿವರಾಗಲು ಪೈಪೋಟಿ ಶುರುವಾಗಿದೆ. ಕೆಲವು ಸಚಿವರುಗಳು ತಮಗೆ ಇದೇ ಜಿಲ್ಲೆ ಬೇಕು ಎಂದು ಹಠ ಹಿಡಿದಿದ್ದಾರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಂತ್ರಿಮಂಡಲ ರಚಿಸಿದ ಕಾಂಗ್ರೆಸ್ ನಾಯಕರು…