ರಾಷ್ಟ್ರಕವಿ ಕುವೆಂಪು ಹುಟ್ಟೂರು ಕುಪ್ಪಳ್ಳಿಯಲ್ಲಿ ಕವಿಗೋಷ್ಠಿ ಸಾಧಕರಿಗೆ ಸನ್ಮಾನ..! ಜಾಗೃತಿ ಟ್ರಸ್ಟ್ ವತಿಯಿಂದ ಕವಿ ಹೃದಯಿಗಳಿಗೆ ಆತ್ಮೀಯ ಆಮಂತ್ರಣ..!!
ಜಾಗೃತಿ ಟ್ರಸ್ಟ್ (ರಿ), ಬೆಂಗಳೂರು ಇವರ ವತಿಯಿಂದ ರಾಷ್ಟ್ರಕವಿ ಯುಗದಕವಿ ಜಗದಕವಿ ಕುವೆಂಪು ಹುಟ್ಟೂರಾದ ತೀರ್ಥಹಳ್ಳಿಯ ಕುಪ್ಪಳ್ಳಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ, ಹಾಗೂ ಕರ್ನಾಟಕ ರಾಜ್ಯದ್ಯಂತ ಇರುವ ಕವಿಗಳಿಗೆ ಕವಿಗೋಷ್ಠಿಗೆ ಆತ್ಮೀಯ ಆಮಂತ್ರಣವನ್ನು ಜಾಗೃತಿ ಟೆಸ್ಟ್ ನ ರಾಜ್ಯಾಧ್ಯಕ್ಷರಾದ…