ಆಸ್ತಿ ತೆರಿಗೆ ಪಾವತಿಗೆ ಕೌಂಟರ್ ಪ್ರಾರಂಭ-ಶೇ.5 ರಿಯಾಯಿತಿ ಸೌಲಭ್ಯ ..! ಆಸ್ತಿ ತೆರಿಗೆ ಪಾವತಿಸಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಮಹಾನಗರಪಾಲಿಕೆ ಆಯುಕ್ತರ ಪ್ರಕಟಣೆ..!!
ಶಿವಮೊಗ್ಗ : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಅಗತ್ಯ ಕೌಂಟರ್‍ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ.ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ಮಹಾನಗರಪಾಲಿಕೆಯ ವೆಬ್‍ಸೈಟ್ ವಿಳಾಸ…
