Police Flag Day celebrations across the state : ಶಿವಮೊಗ್ಗದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಆಚರಣೆ ಪೊಲೀಸ್ ಇಲಾಖೆಯಲ್ಲಿ ನಿವೃತ್ತರಾದ ಅಧಿಕಾರಿ/ಸಿಬ್ಬಂದಿಯವರು ತಮ್ಮ ಸೇವಾವಧಿಯಲ್ಲಿ ನಿರ್ವಹಿಸಿದ ಸೇವೆಯ ಸ್ಮರಣೆ ..!!
ಇಂದು ಶಿವಮೊಗ್ಗ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಲಾಗಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿಥುನ್ ಕುಮಾರ್. ಜಿ. ಕೆ. ಐಪಿಎಸ್, ಮಾನ್ಯ ಪೋಲಿಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆಯವರು ವಹಿಸಿದ್ದು, ಮುಖ್ಯ ಅತಿಥಿಗಳಾಗಿ ದಾನಂ ನಿವೃತ್ತ ಎಸ್ಐ ರವರು…
