Election Model Code of Conduct to be implemented from today: Dr. Selvamani R..!! ವಿಧಾನಸಭಾ ಚುನಾವಣೆ ಘೋಷಣೆ ಇಂದಿನಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ : ಡಾ.ಸೆಲ್ವಮಣಿ ಆರ್..!! ಚುನಾವಣೆ ನೀತಿ ಸಂಹಿತೆ, ಚುನಾವಣಾ ಅಧಿಕಾರಿಗಳು ನೋಡಲ್ ಅಧಿಕಾರಿಗಳು , ಮತದಾರರ ಸಂಖ್ಯೆ , ಚೆಕ್ ಪೋಸ್ಟ್ ಗಳ ವಿವರದ ಬಗ್ಗೆ ಸಂಪೂರ್ಣ ಮಾಹಿತಿ..!!
ಶಿವಮೊಗ್ಗ: ಭಾರತೀಯ ಚುನಾವಣಾ ಆಯೋಗವು ಇಂದು ರಾಜ್ಯ ವಿಧಾನಸಭಾ ಚುನಾವಣೆ ಘೋಷಿಸಿದ್ದು, ಇಂದಿನಿಂದಲೇ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆಯನ್ನು ಕಟುನಿಟ್ಟಿನಿಂದ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಿಧಾನಸಭಾ ಚುನಾವಣೆ ಘೋಷಣೆ ಹಿನ್ನೆಲೆ…
