Former Chief Minister BSY advises the state government:ರಾಜ್ಯ ಸರ್ಕಾರಿ ನೌಕರರು ಬೀದಿಗಿಳಿಯದಂತೆ ನೋಡಿಕೊಳ್ಳಿ ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ವೈ ಸಲಹೆ..!!
ಬೆಂಗಳೂರು : ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿಯ ಕುರಿತು ಬಜೆಟ್ ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ ಹಾಗೆ ಯೋಜನೆ ಜಾರಿಗೆ ತರುತ್ತೇವೆ ಎಂದು ಕೂಡ ಹೇಳಿಕೆ ನೀಡಿಲ್ಲ ಇದರ ವಿರುದ್ಧ ಸಿಡಿದೆದ್ದಿರುವ ರಾಜ್ಯ ಸರ್ಕಾರಿ ನೌಕರರು…
