Humanity Cup Inauguration Ceremony by Eminent International Athletes: ಫೀನಿಕ್ಸ್ ಫುಟ್ಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನಾ ಸಮಾರಂಭ..!!
ಶಿವಮೊಗ್ಗ: ನಗರದ ನೆಹರು ಕ್ರೀಡಾಂಗಣದಲ್ಲಿ ಇಂದು ಸಂಜೆ 7:30ಕ್ಕೆ ಸರಿಯಾಗಿ ಫೀನಿಕ್ಸ್ ಫುಟ್ಬಾಲ್ ಕ್ಲಬ್ ವತಿಯಿಂದ ರಾಷ್ಟ್ರಮಟ್ಟದ ಹೊನಲು ಬೆಳಕಿನ ಪಂದ್ಯಾವಳಿಯನ್ನು ಖ್ಯಾತ ಅಂತರಾಷ್ಟ್ರೀಯ ಕ್ರೀಡಾಪಟುಗಳು, ಭಾರತ ಹಾಕಿ ತಂಡದ ಮಾಜಿ ನಾಯಕರು, ಅರ್ಜುನ್ ಪ್ರಶಸ್ತಿ ಪುರಸ್ಕೃತರು ಆದ ವಿ ಆರ್…
