Wednesday, 18 November 2026 — NEWS WARRIORS
BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!

Category: ರಾಜ್ಯ

ರಾಜ್ಯ

ರಾಮರಾಜ್ಯದ ಆದರ್ಶವನ್ನಿಟ್ಟು ಪ್ರತಿಯೊಬ್ಬ ಹಿಂದೂಗಳು ಧರ್ಮಚಾರಣೆ ಮಾಡಿ ! – ಶ್ರೀ. ಗುರುರಾಜ ಶರ್ಮಾ, ಹಿಂದೂ ಜನಜಾಗೃತಿ ಸಮಿತಿ..!!

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಬಾಶೆಟ್ಟಿಹಳ್ಳಿಯಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆ ಸಂಪನ್ನ ! ಬೆಂಗಳೂರು (ಗ್ರಾ.) : ‘ಇಂದು ‘ಮೆಕಾಲೆ’ ಶಿಕ್ಷಣಪದ್ಧತಿಯಿಂದ ನಾವು ಸುಶಿಕ್ಷಿತರಾಗುತ್ತಿದ್ದೇವೆ. ಆದರೆ ಧರ್ಮದಿಂದ ದೂರ ಸರಿಯುತ್ತಿದ್ದೇವೆ. ನಾವು ನಮ್ಮ ವೇಶಭೂಷಣ- ಕೇಶಭೂಷಣ-ಆಹಾರ- ಸಂಸ್ಕೃತಿ- ಪರಂಪರೆ ಎಲ್ಲವೂ…

ರಾಜ್ಯ

Former Chief Minister Kumaraswamy’s surprising statement : ಬಿಜೆಪಿ ಈ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಪ್ರಹ್ಲಾದ್ ಜೋಶಿ ಮುಖ್ಯ ಮಂತ್ರಿ..!! ಶೃಂಗೇರಿ ಮಠವನ್ನು ಒಡೆದ ಬ್ರಾಹ್ಮಣರು ಮುಖ್ಯಮಂತ್ರಿ ಆಗಲು ಬಿಡ್ತೀರಾ.‌.?! ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಹೆಚ್ಡಿಕೆ..!!

ಬಿಜೆಪಿ ಈ ಸಲ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಹಾಲಿ ಕೇಂದ್ರ ಸಚಿವರಾಗಿರುವ ಬ್ರಾಹ್ಮಣ ಸಮುದಾಯದ ಪ್ರಹ್ಲಾದ್ ಜೋಶಿಯನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ. ಇವರ ಜೊತೆಗೆ ಎಂಟು ಜನ ಉಪಮುಖ್ಯಮಂತ್ರಿಯನ್ನು ಮಾಡಿ ಎಲ್ಲರನ್ನೂ ಸಮಾಧಾನ ಮಾಡುವ ಒಂದು ಪೂರ್ವಸಿದ್ಧತೆಯ ಪ್ಲಾನ್ ಈಗಾಗಲೇ ತಯಾರಿ…

ರಾಜ್ಯ

THIRTHALLI Political calculation : ಒಗ್ಗಟ್ಟಿನ ಮಂತ್ರ ಜಪಿಸಿದ ಆರ್‌ಎಂ ಎಂ ಮತ್ತು ಕಿಮ್ಮನೆ ರತ್ನಾಕರ್ ದೇವರ ಸನ್ನಿಧಾನದಲ್ಲಿ ಒಂದಾದ ಮುಖಂಡರುಗಳು..!! ಈ ಒಗ್ಗಟ್ಟು ಎಷ್ಟು ದಿನ..?! ಕಿಮ್ಮನೆ ಹೊಂದಾಣಿಕೆಗೆ ಕಾರಣವೇನು ಗೊತ್ತಾ..?!

ತೀರ್ಥಹಳ್ಳಿ : ಗಾಡ್ರಗದ್ದೆಯ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಆರ್ ಎಂ ಮಂಜುನಾಥ್ ಗೌಡರು ಹಾಗೂ ಕಿಮ್ಮನೆ ರತ್ನಾಕರ್ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ… ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಗಳಾಗಿರುವ ಅಪೇಕ್ಸ್ ಬ್ಯಾಂಕಿನ ಮಾಜಿ ಅಧ್ಯಕ್ಷರು ಕೆಪಿಸಿಸಿಯ ಸದಸ್ಯರು ಆಗಿರುವ ಆರ್ ಎಂ ಮಂಜುನಾಥ್…

ರಾಜ್ಯ

Central Minister Prahlad Joshi’s controversial statement against JDS : ಸಕ್ರಿಯ ರಾಜಕಾರಣದಲ್ಲಿರುವ ಮಾಜಿ ಪ್ರಧಾನಿ ದೇವೇಗೌಡರ ಇಬ್ಬರು ಮಕ್ಕಳಿಗೆ ಇಬ್ಬರು ಹೆಂಡತಿಯರು ಅವರ ಹೆಂಡತಿ ಮಕ್ಕಳು ಎಲ್ಲರೂ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಇವರು ಪಂಚರತ್ನ ಯಾತ್ರೆ ಅಲ್ಲ ನವಗ್ರಹ ಯಾತ್ರೆ ಮಾಡಬೇಕಿತ್ತು..!!

ಬೆಂಗಳೂರು: ನಗರದಲ್ಲಿ ಬಿಜೆಪಿ ಕಾರ್ಯಕಾರಣಿ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮಾಜಿ ಪ್ರಧಾನಿ ದೇವೇಗೌಡರ ಮಕ್ಕಳಾದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಹಾಗೂ ಶಾಸಕ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸುವ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದು ಅದು ಈಗ…

ರಾಜ್ಯ

THIRTHALLI: ಸರ್ಕಾರಿ ಕೆಲಸ ಸೇವೆಯಲ್ಲ ಕರ್ತವ್ಯ ನಿವೃತ್ತ ಹಿರಿಯ ಫಾರ್ಮಸಿ ಅಧಿಕಾರಿ ಸುಭಾಷ್..!!

ತೀರ್ಥಹಳ್ಳಿ: ಸರ್ಕಾರಿ ಕೆಲಸವನ್ನು ಸೇವೆ ಎಂದು ಕರೆಯಲಾಗುತ್ತದೆ. ಆದರೆ ಸಾಕಷ್ಟು ಗೌರವಯುತವಾದ ಸಂಬಳ ಸವಲತ್ತುಗಳನ್ನು ಪಡೆದು ಮಾಡುವ ಕೆಲಸಗಳನ್ನು ಸೇವೆ ಎಂದು ಪರಿಗಣಿಸಲಾಗದು ಅದು ಕರ್ತವ್ಯ ಎಂದೇ ನನ್ನ ಭಾವನೆ.ಅದನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿವುದೇ ನಾವು ನಮ್ಮ ಕರ್ತವ್ಯಕ್ಕೆ ಸಲ್ಲಿಸುವ ನಿಜವಾದ…

ರಾಜ್ಯ

THIRTHALLI:ಕರ್ತವ್ಯ ನಿರ್ವಹಣಾ ಅವಧಿಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ತೃಪ್ತಿ ಇದೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎ,ಎಂ ಜಗದೀಶ್..!!

ತೀರ್ಥಹಳ್ಳಿ: ಇಪ್ಪತ್ತನಾಲ್ಕು ವರ್ಷ ಪ್ರಾ.ಆ.ಕೇಂದ್ರ ಆಗುಂಬೆಯಲ್ಲಿ ಆನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಒಟ್ಟು ಮೂವತ್ತೆಂಟು ವರ್ಷ ದೊರೆತ ಸುದೀರ್ಘ ಕರ್ತವ್ಯ ನಿರ್ವಹಣಾ ಅವಧಿಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ತೃಪ್ತಿ ಇದೆ. ಎಲ್ಲಾ ಅಧಿಕಾರಿಗಳು ಮತ್ತು ಸಹೊದ್ಯೋಗಿಗಳು ಮತ್ತು ಕುಟುಂಬದ ಉತ್ತಮ ಸಹಕಾರದಿಂದ…

ರಾಜ್ಯ

Patient movement at Meghan Hospital: ನಗರದ ಮೇಘನ್ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲದೆ ರೋಗಿಗಳ ಪರದಾಟ..!!

ಶಿವಮೊಗ್ಗ: ನಗರದ ಮೆಘನ್ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲದೆ ರೋಗಿಗಳು ಹಾಗೂ ಅವರಿಗೆ ಸಂಬಂಧಪಟ್ಟವರು ಪರದಾಡುತ್ತಿದ್ದು ನೂಕು ನುಗ್ಗಲು ಏರ್ಪಟ್ಟಿದೆ ‌‌… ಕೌಂಟರ್ ನಲ್ಲಿ ರಕ್ತ ಪರೀಕ್ಷೆಗೆ ಬಿಲ್ ಕಟ್ಟಿಸಿಕೊಳ್ಳುವವರು ಒಬ್ಬರೇ, ರೋಗಿಗಳ ಪ್ರವೇಶಕ್ಕೆ ರಶೀದಿ ಹಾಕುವವರು ಒಬ್ಬರೇ ಹಾಗಾದರೆ ಉಳಿದ ಸಿಬ್ಬಂದಿಗಳು…

ರಾಜ್ಯ

Baraguru Ramachandrappa’s health fluctuates : ದಾವಣಗೆರೆ ಜಿಲ್ಲೆ ಹರಿಹರ ದಲ್ಲಿ ನಡೆಯುತ್ತಿರುವ ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆ ಕಾರ್ಯಕ್ರಮದಲ್ಲಿ ಸುಸ್ತಾಗಿ ಆಸ್ಪತ್ರೆ ಸೇರಿದ ಖ್ಯಾತ ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪ ..!! ಹೇಗಿದೆ ಸದ್ಯದ ಪರಿಸ್ಥಿತಿ..?!

ದಾವಣಗೆರೆ : ಜಿಲ್ಲೆಯ ಹರಿಹರ ತಾಲೂಕಿನಲ್ಲಿ ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆ ದಾವಣಗೆರೆ ಜಿಲ್ಲೆ, ಹರಿಹರ ಘಟಕ ಅವರ ವತಿಯಿಂದ ಆಧುನಿಕ ಕನ್ನಡ ಸಾಹಿತ್ಯ ಸಂವೇದನೆಯ ಬಹುರೂಪಗಳು ವಿಚಾರ ಸಂಕೀರ್ಣ ಮತ್ತು ಕವಿಗೋಷ್ಠಿ ಕಾರ್ಯಕ್ರಮವನ್ನು ಇಂದು ನಗರದ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ…

ರಾಜ್ಯ

Shikrupura : ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಸಾಹಿತಿ,ಪತ್ರಕರ್ತ ರಮೇಶ್ ಹಿರೇಜಂಬೂರು ಕರೆ..!!

ಶಿಕಾರಿಪುರ, ಜ.28: ಜಗತ್ತಿನಲ್ಲಿ ಸಾಧನೆ ಮಾಡಿದವರೆಲ್ಲರೂ ಹೆಚ್ಚಾಗಿ ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳೇ. ಹೀಗಾಗಿ ಸರ್ಕಾರಿ ಶಾಲೆಗಳನ್ನು ನಿರ್ಲಕ್ಷಿಸದೆ ಪ್ರತಿಯೊಬ್ಬ ಪೋಷಕರೂ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದು ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸಾಹಿತಿ ರಮೇಶ್ ಹಿರೇಜಂಬೂರು…

ರಾಜ್ಯ

Shivamogga adc transfer: ದಕ್ಷ ಪ್ರಾಮಾಣಿಕ, ಜನಸ್ನೇಹಿ ಅಪರ ಜಿಲ್ಲಾಧಿಕಾರಿ ಡಾ/ನಾಗೇಂದ್ರ ಹೊನ್ನಳ್ಳಿ ವರ್ಗಾವಣೆ..!!

ಶಿವಮೊಗ್ಗ: ಆಡಳಿತದಲ್ಲಿ ಪಾರದರ್ಶಕತೆ, ದಕ್ಷತೆ, ಪ್ರಾಮಾಣಿಕತೆ, ಹಾಗೂ ಜನಸ್ನೇಹಿ ಅಪರ ಜಿಲ್ಲಾಧಿಕಾರಿ ಆಗಿದ್ದ ಡಾಕ್ಟರ್ ನಾಗೇಂದ್ರ ಹೊನ್ನಳ್ಳಿ ಚುನಾವಣೆ ನಿಮಿತ್ತ ಮುಂದಿನ ಆದೇಶದವರೆಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ…