ಜಾಗೃತಿ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಂಗೀತ ಸಂಭ್ರಮ ಹಾಗೂ ಕವಿಗೋಷ್ಠಿ ಸಾಧಕರಿಗೆ ಸನ್ಮಾನ..!!
ಜಾಗೃತಿ ಟ್ರಸ್ಟ್ ವತಿಯಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಂಗೀತ ಸಂಭ್ರಮ ಹಾಗೂ ಕವಿಗೋಷ್ಠಿ ಸಾಧಕರಿಗೆ ಸನ್ಮಾನ ಕಾರ್ಯವನ್ನು ಶಾಂತಿ ನಗರದ ಜನಪ್ರಿಯ ಶಾಸಕರಾದ ಹ್ಯಾರಿಸ್ ರವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೆಂಪೇಗೌಡ ವೇದಿಕೆಯ ಅಧ್ಯಕ್ಷ ರಾದ ಶಿವಕುಮಾರ್, ವೆಂಕಟೇಶ್, ಅಬ್ಬಾಸ್ ,ಮಿರ್ಜಾ. ಮೊಹಮದ್…
