ಬಿಜೆಪಿಯ ಫೈರ್ ಬ್ರಾಂಡ್ ಅನಂತ್ ಕುಮಾರ್ ಹೆಗಡೆ ಆರೋಗ್ಯ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ..!! ರಾಜಕೀಯ ಮಹತ್ವ ಪಡೆದುಕೊಂಡ ಈ ಭೇಟಿ..!!! ಚರ್ಚೆಯಾದ ವಿಷಯಗಳೇನು..?!
ಶಿರಸಿ :: ಬಿಜೆಪಿ ಸರ್ಕಾರದಲ್ಲಿ ಕೇಂದ್ರದಲ್ಲಿ ಸಚಿವರಾಗಿದ್ದ ಮಾಜಿ ಕೇಂದ್ರ ಸಚಿವರು, ಸತತ 6 ಬಾರಿ ಉತ್ತರ ಕನ್ನಡದ ಸಂಸದರಾಗಿರುವ ಬಿಜೆಪಿಯ ಫೈರ್ ಬ್ರಾಂಡ್, ಹಿಂದೂ ನಾಯಕ ಅನಂತ್ ಕುಮಾರ್ ಹೆಗಡೆಯವರನ್ನು ಶಿರಸಿಯ ಅವರ ಮನೆಯಲ್ಲಿ ನಿನ್ನೆ ರಾತ್ರಿ ಬೇಟಿ ಮಾಡಿ…
