THIRTHALLI BREAKING:: ಮೇಲಿನ ಕುರುವಳ್ಳಿ ಬಂಡೆಯಲ್ಲಿ “ಸ್ಪೋಟಕ” ಬಳಸಿ ಅಕ್ರಮ ಕಲ್ಲು ಗಣಿಗಾರಿಕೆ..!! ತಡೆಯಲು ಹೋದ ಅಧಿಕಾರಿಗಳ ಮೇಲೆ “ದಬ್ಬಾಳಿಕೆ”..?!! ಪ್ರಾಮಾಣಿಕ ರಾಜಕಾರಣಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಅವರಿಗೆ ಇಲ್ಲಿ ನಡೆಯುತ್ತಿರುವ ಆಕ್ರಮದ ಬಗ್ಗೆ ಮಾಹಿತಿ ಇಲ್ಲವೇ..?!!
ತೀರ್ಥಹಳ್ಳಿ :: ಮೇಲಿನ ಕುರುವಳ್ಳಿ ಬಂಡೆಯ ಸರ್ವೇ ನಂಬರ್ 75, 38 ,64 ,ರಲ್ಲಿ ನಿರಂತರವಾಗಿ ಸ್ಪೋಟಕ ಬಳಸಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದು. ಮಾಧ್ಯಮಗಳು ನಿರಂತರವಾಗಿ ಇವರ ವಿರುದ್ಧ ವರದಿ ಮಾಡುತ್ತಿದ್ದವು ಇದು ದೊಡ್ಡ ಮಟ್ಟದಲ್ಲಿ ಚರ್ಚೆಯಾಗಿ ಉನ್ನತ ಹಂತದ…
