ಶಿವಮೊಗ್ಗ ಬಂಟರ ಸಮಾಜದಿಂದ ಸಂಸದ ಬಿ.ವೈ.ರಾಘವೇಂದ್ರಗೆ ಹುಟ್ಟುಹಬ್ಬದ ಶುಭ ಹಾರೈಕೆ..!!!!
ಶಿವಮೊಗ್ಗ : ಪ್ರತಿಷ್ಠಿತ ಸಮಾಜಗಳಲ್ಲಿ ಒಂದಾದ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಸಂಸದರಾದ ಬಿ.ವೈ.ರಾಘವೇಂದ್ರ ರವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಲಾಯಿತು. ಬಂಟರ ಸಮಾಜದ ಅಧ್ಯಕ್ಷರಾದ ಡಾ. ಸತೀಶ್ ಕುಮಾರ್ ಶೆಟ್ಟಿ ರವರು ನಿಮ್ಮಿಂದ ಶಿವಮೊಗ್ಗ ಸಾಕಷ್ಟು ಅಭಿವೃದ್ಧಿ ಆಗುತ್ತಿದೆ…
