Wednesday, 18 November 2026 — NEWS WARRIORS
BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!

Category: ರಾಜ್ಯ

ರಾಜ್ಯ

ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ “ಕನಿಷ್ಠ ಕೂಲಿ” ದರ ಪಾವತಿ ನೀಡಲು ಸರ್ಕಾರ ನಿರ್ಧರಿಸಿದೆ “ಗೃಹ ಸಚಿವ ಆರಗ ಜ್ಞಾನೇಂದ್ರ” ಹೇಳಿಕೆ..!!

ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾಕಾರಗೃಹಗಳಲ್ಲಿ ದುಡಿಯುತ್ತಿರುವ, ಕೈದಿಗಳಿಗೆ, ರಾಜ್ಯ ಸರಕಾರ ನಿಗದಿ ಪಡಿಸಿರುವ, ಕನಿಷ್ಠ ಕೂಲಿ ದರವನ್ನು, ನೀಡಲಾಗುವುದು, ಎಂದು, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ತಿಳಿಸಿದ್ದಾರೆ. ಸಚಿವರು, ಇತ್ತೀಚೆಗೆ ರಚನೆಯಾದ ಕಾರಾಗೃಹ ಅಭಿವೃದ್ದಿ ಮಂಡಳಿಯ, ಪ್ರಥಮ ಸಭೆಯ ನಂತರ, ಮಾಧ್ಯಮಗಳೊಂದಿಗೆ…

ರಾಜ್ಯ

ರಾತ್ರೋರಾತ್ರಿ ಆದೇಶ ಹಿಂಪಡೆದ ಸರ್ಕಾರ..! ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ಸಮಯದಲ್ಲಿ ವಿಡಿಯೋ / ಫೋಟೋ ತೆಗೆಯುವಂತಿಲ್ಲ ಎನ್ನುವ ಆದೇಶ ಹಿಂಪಡೆದಿದೆ..! ಕೊನೆಗೂ ಹೋರಾಟಗಾರರ ಒತ್ತಡಕ್ಕೆ ಮಣಿದ ಕರ್ನಾಟಕ ರಾಜ್ಯ ಸರ್ಕಾರ..!!

ಬೆಂಗಳೂರು :- ಕರ್ನಾಟಕ ರಾಜ್ಯಪಾಲರ ಅಜ್ಞಾನುಸಾರ ಮತ್ತು ಅವರ ಹೆಸರಲ್ಲಿ ಆನಂದ ಕೆ. ಸರ್ಕಾರದ ಉಪ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತದ ಸುಧಾರಣೆ ಇಲಾಖೆ (ಸೇವೆಗಳು ) ಪತ್ರದಂತೆ ವಿಷಯವಾಗಿ ರಾಜ್ಯ ಸರಕಾರದ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ…

ರಾಜ್ಯ

ಕಾರ್ತಿಕ್ ಯೋಗ ಮಂದಿರ ಟ್ರಸ್ಟ್ ವತಿಯಿಂದ ಗುರುಪೂರ್ಣಿಮೆ ಕಾರ್ಯಕ್ರಮ..!!

ಬೆಂಗಳೂರು : ದಿನಾಂಕ 13 ಜುಲೈ 2022 ಗುರುಪೂರ್ಣಿಮೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಕಾರ್ತಿಕ್ ಯೋಗ ಗುರುಗಳು ಸತತ 30 ವರ್ಷಗಳಿಂದ ಯೋಗ ಸೇವೆಯನ್ನು ಮಾಡುತ್ತಾ ಬರುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಗುರುಪೂರ್ಣಿಮೆಯ ಪ್ರಯುಕ್ತ ಯೋಗ ಅಭ್ಯಾಸ ಸೂರ್ಯ ನಮಸ್ಕಾರ ಎಲ್ಲ ಯೋಗ…

ರಾಜ್ಯ

ಆಗುಂಬೆ ಘಾಟಿಯಲ್ಲಿ ಮತ್ತೇ ಉರುಳಿಬಿದ್ದ ಮರಗಳು..! ಕಾಣದಂತೆ ಮಾಯವಾದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು..!ಕಳೆದ 02 ಗಂಟೆಗಳಿಂದ ರೋಗಿಗಳನ್ನು ಹೊತ್ತ ಆಂಬುಲೆನ್ಸ್ ಗಳು ವಾಹನ ಸವಾರರು ತ್ರಿಶಂಕು ಸ್ಥಿತಿಯಲ್ಲಿ..!!

ಆಗುಂಬೆ :- ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಶಿವಮೊಗ್ಗ ಜಿಲ್ಲೆಯ ಗಡಿ ಭಾಗವಾದ ಆಗುಂಬೆ ಘಾಟಿಯಲ್ಲಿ ಕಳೆದ 02 ಗಂಟೆಗೂ ಮುಂಚೆ ಬೃಹತ್ ಗಾತ್ರದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದೂ, ಮರಗಳನ್ನೂ ತೆರವು ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇತ್ತ…

ರಾಜ್ಯ

ಶೈಕ್ಷಣಿಕವಾಗಿ ಸಾಧನೆ ಮಾಡಿದ ಡಾನ್ಬಾಸ್ಕೋ ವಿದ್ಯಾರ್ಥಿಗಳು; ಶುಭ ಹಾರೈಸಿದ ರಾಘವ್ ಬೈಲಪ್ಪ..!!

ಬೆಂಗಳೂರು :ಜುಲೈ 14: ಗುರುಪೂರ್ಣಿಮೆಯ ಪುಣ್ಯ ದಿನದಂದು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದುಕೊಂಡಂತಹ ಮೈಸೂರು ರಸ್ತೆಯ ಕುಂಬಳಗಳೊಡಿನಲ್ಲಿರುವ ಡಾನ್ಬಾಸ್ಕೋ ಸಂಸ್ಥೆಯ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು. ಪಿಯುಸಿ ಕಾಮರ್ಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ 16 ನೇ ರ್ಯಾಂಕ್ ಪಡೆದ ಭೂಮಿಕಾ,…

ರಾಜ್ಯ

ಮೋದಿ ಸಾಮ್ರಾಜ್ಯದಲ್ಲಿ ಚಿನ್ನದ ರಸ್ತೆ – ನಾಪತ್ತೆಯಾದ ಕ್ಷೇತ್ರದ ಸಂಸದರು, ಶಾಸಕರು, ಅಧಿಕಾರಿಗಳು – ಗ್ರಾಮಸ್ಥರ ಅರಣ್ಯರೋಧನೆ..!!

ತಾಳಗುಪ್ಪ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರ ತಾಳಗುಪ್ಪ ಹೋಬಳಿಯ ಶಿರವಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 206 ರಿಂದ ಸುಂಕ ದೇವರಕೊಪ್ಪ ಗ್ರಾಮದ ಮೂಲಕ ಹುಣಸೂರು ರಾಂಪುರ ಹೋಗುವ ಗ್ರಾಮ ಪಂಚಾಯಿತಿ ರಸ್ತೆ ಕಳೆದ…

ರಾಜ್ಯ

“””ಅಧಿಕ ಮಳೆ ಹಿನ್ನೆಲೆ”” ಜಿಲ್ಲಾಧಿಕಾರಿಗಳ “”ಗ್ರಾಮ ವಾಸ್ತವ್ಯ””ಕ್ಕೆ ಸರ್ಕಾರದಿಂದ ತಾತ್ಕಾಲಿಕ ತಡೆ..!!

ಶಿವಮೊಗ್ಗ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವುದರಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಅಭಿಯಾನಕ್ಕೆ ಸರ್ಕಾರ ತಾತ್ಕಾಲಿಕ ವಿನಾಯಿತಿ ನೀಡಿದೆ.ಪ್ರಸ್ತುತ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಪ್ರಕೃತಿ ವಿಕೋಪಕ್ಕೆ ತುತ್ತಾದ ಸಂತ್ರಸ್ತರನ್ನು ತಾತ್ಕಾಲಿಕವಾಗಿ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸುವ ಮತ್ತು…

ರಾಜ್ಯ

ಶ್ರೀಲಂಕಾದಲ್ಲಿ ನಡೆದ ಅಂತರಾಷ್ಟ್ರೀಯ ಪರಿಷತ್ತಿನಲ್ಲಿ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯಕ್ಕೆ ‘ಅತ್ಯುತ್ತಮ’ ಪ್ರಶಸ್ತಿ ಪ್ರದಾನ.. !!

ದೈವಿ ಬಾಲಕರು ಮನುಕುಲವನ್ನು ಸುರಾಜ್ಯದತ್ತ ಕೊಂಡೊಯ್ಯುತ್ತಾರೆ ! ‘ಸಂಪತ್ಕಾಲದಲ್ಲಿ ದೈವಿ ಬಾಲಕರು ಪೃಥ್ವಿಯ ಮೇಲೆ ಜನಿಸುತ್ತಾರೆ ಮತ್ತು ಇವರೇ ಮನುಕುಲವನ್ನು ಸುರಾಜ್ಯದ ಕಡೆ ಕೊಂಡೊಯ್ಯುವರು’ ಎಂದು ಶ್ರೀಲಂಕಾದಲ್ಲಿ ನಡೆದ ‘ದ ಫೋರ್ಥ ಇಂಟರನ್ಯಾಶನಲ್ ಕಾನ್ಫರೆನ್ಸ್ ಆನ್ ಚಿಲ್ಡ್ರನ್ ಆಂಡ್ ಯೂಥ 2022′…

ರಾಜ್ಯ

ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು- ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆಗೆ ಆನ್‍ಲೈನ್ ಅರ್ಜಿ ಆಹ್ವಾನ..!!

ಶಿವಮೊಗ್ಗ : ದಿವಂಗತ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗೆ ಸೇರಿದ 18 ರಿಂದ…

ರಾಜ್ಯ

ರಾಣೆಬೆನ್ನೂರು ಪೊಲೀಸರ ಮಹತ್ವದ ಕಾರ್ಯಾಚರಣೆ..! ಮನೆಗಳನ್ನು ದರೋಡೆ ಮಾಡುತ್ತಿದ್ದ ಇಬ್ಬರು ದರೋಡೆಕೋರರ ಬಂಧನ..!!

ರಾಣೆಬೆನ್ನೂರು : ತಾಲೂಕಿನ ಮಾಗೋಡ ರಸ್ತೆಯ ನಂದಿ ಲೇಔಟ್ ಹತ್ತಿರ ಸುಮಾರು ಏಳು ಜನ ದರೋಡೆಕೋರರ ತಂಡವು ದಿನಾಂಕ 10.07.2022ರಂದು ರಾತ್ರಿ 8:30 ರಿಂದ 9 ಗಂಟೆಗೆ ರಾಣೆಬೆನ್ನೂರು ಪಿಬಿ ರಸ್ತೆಯ ಶ್ರೀ ನಂದಿ ಲೇಹೌಟ್ ಹತ್ತಿರ ಮನೆಗೆ ನುಗ್ಗಿ ಮಾರಕಸ್ತ್ರಗಳಿಂದ…