ರಾಜ್ಯ “ಖಾಸಗಿ” ನೌಕರರಿಗೆ ಗುಡ್ ನ್ಯೂಸ್ ನೀಡಿದ ಹೈ ಕೋರ್ಟ್..!!
ಧಾರವಾಡ: ಖಾಸಗಿ ನೌಕರರ ನಿವೃತ್ತಿಯ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ನ್ಯಾಯಪೀಠವು ಎತ್ತಿ ಹಿಡಿದಿದೆ. ಏನಿದು ಪ್ರಕರಣ…? ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ತಿದ್ದುಪಡಿ ನಿಯಮಗಳ ಮಾದರಿ ಅನ್ವಯ ನೌಕರರ…
