ಬೇನಾಮಿ ಆಸ್ತಿಗಾಗಿ ನಡೀತಾ ಸರಳ ವಾಸ್ತು ಗುರೂಜಿ ಚಂದ್ರಶೇಖರ್ ಭೀಕರ ಹತ್ಯೆ..? ಕೊಲೆ ನಡೆದ ನಾಲ್ಕು ಗಂಟೆ ಒಳಗೆ ಆರೋಪಿಗಳನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು..! ಕೊಲೆಯ ಹಿಂದೆ ಯಾರಿದ್ದಾರೆ ಗೊತ್ತಾ..?
ಹುಬ್ಬಳ್ಳಿ: ಇಂದು ನಗರದ ಖಾಸಗಿ ಹೋಟೆಲ್ ಬಳಿಯಲ್ಲಿ 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಂತ ಹಂತಕರನ್ನು ಕೊಲೆ ಮಾಡಿ ನಾಲ್ಕು ಗಂಟೆಯ ಒಳಗೆ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು…
