ರಾಜ್ಯ ಬಜೆಟ್ ನಲ್ಲಿ ಮಧ್ಯಕರ್ನಾಟಕದ ಹರಿಹರ ತಾಲ್ಲೂಕು ನಿರ್ಲಕ್ಷ ನಾಳೆ ನಾಗರಿಕ ಹೋರಾಟ ಸಮಿತಿಯಿಂದ ಪ್ರತಿಭಟನೆ..!!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾರ್ಚ್ 4ರಂದು ಮಂಡಿಸಿರುವ ರಾಜ್ಯ ಬಜೆಟ್ ನಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ಅನ್ನು ಸಂಪೂರ್ಣವಾಗಿ ನಿರ್ಲಕ್ಷ ಮಾಡಿದ್ದು. ಈ ತಾರತಮ್ಯವನ್ನು ನೀತಿಯನ್ನು ಖಂಡಿಸಿ ಸೋಮವಾರ ಮಾರ್ಚ್ 7ರಂದು ನಾಗರಿಕ ಹೋರಾಟ ಸಮಿತಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಮುಖ್ಯ…
