Wednesday, 18 November 2026 — NEWS WARRIORS
BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!

Category: ರಾಜ್ಯ

ರಾಜ್ಯ

ಹಿಜಾಬ್ ನೆಪದಲ್ಲಿ ನ್ಯಾಯಾಲಯದ ಆದೇಶದ ಉಲ್ಲಂಘಿಸುವ ಹಾಗೂ ಹಿಂದೂಗಳ ಮೇಲೆ ಹಲ್ಲೆ ನಡೆಸುವವರ ಮೇಲೆ ಕ್ರಮಕೈಗೊಳ್ಳಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗೃಹಸಚಿವ ಅರಗ ಜ್ಞಾನೇಂದ್ರ ಅವರಿಗೆ ಮನವಿ..!

‘ಕರ್ನಾಟಕದ ಹಿಜಾಬ್ ಪ್ರಕರಣ ವಿಶ್ವದಾದ್ಯಂತ ವ್ಯವಸ್ಥಿತ ಷಡ್ಯಂತ್ರದ ಮೂಲಕ ಹಬ್ಬಿದ್ದು, ಅನೇಕ ಕಾನೂನು ಸುವ್ಯವಸ್ಥೆ ಸಮಸ್ಯೆ ನಿರ್ಮಾಣವಾಗಿದೆ. ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯವು ಸದ್ಯ ಶಾಲೆಗಳಲ್ಲಿ ಯಾವುದೇ ಧಾರ್ಮಿಕ ಚಿಹ್ನೆ ಬಳಸದಂತೆ ಮಧ್ಯಂತರ ಆದೇಶವನ್ನು ನೀಡಿದರೂ ಸಹ ರಾಜ್ಯದ ಅನೇಕ ಶಾಲೆಗಳಲ್ಲಿ…

ರಾಜ್ಯ

“ವ್ಯಾಲೆಂಟೈನ್ಸ್ ಡೇ”ಯ ವಿಕೃತಿಯನ್ನು ತ್ಯಜಿಸಿ ಭಾರತೀಯ “ಸಂಸ್ಕೃತಿ” ಅಂಗೀಕರಿಸಿ..!

ಪಾಶ್ಚಿಮಾತ್ಯ ‘ಡೇ’ ಸಂಸ್ಕೃತಿಯ ಹಿಂದೆ ಆರ್ಥಿಕ ಲೂಟಿಯ ಜೊತೆಗೆ ಮತಾಂತರದ ಸಂಚು ! – ಶ್ರೀ. ಸ್ವದೇಶಿ ಪ್ರಶಾಂತ, ಉದ್ಯಮಿ, ಬೆಂಗಳೂರು. ‘ರೋಸ್ ಡೇ’, ‘ಫ್ರೆಂಡ್‌ಶಿಪ್ ಡೇ’, ‘ಚೊಕೊಲೇಟ್ ಡೇ’, ‘ವ್ಯಾಲೆಂಟೈನ್ಸ್ ಡೇ’ ಮುಂತಾದ ಪಾಶ್ಚಾತ್ಯ ದಿನಗಳನ್ನು ಆಚರಿಸುವಂತೆ ಮಾಡಿ ಫೆಬ್ರವರಿ…

ರಾಜ್ಯ

ಸಚಿವ ಈಶ್ವರಪ್ಪ ತಲೆಕೆಟ್ಟವನು ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್ ರಾಜ್ಯದ ಪೊಲೀಸರ ಬಗ್ಗೆ ಮಾಡಿದ ಗಂಭೀರ ಆರೋಪವೇನು?

ಗದಗ : ನಗರದಲ್ಲಿ ನಡೆದ ಕಾಂಗ್ರೆಸ್ ಡಿಜಿಟಲ್‌ ಸದಸ್ಯತ್ವ ಅಭಿಯಾನ ಉದ್ಘಾಟಿಸಿ ಮಾತನಾಡಿದ ಡಿಕೆ ಶಿವಕುಮಾರ್, ದೆಹಲಿಯ ಕೆಂಪು ಕೋಟೆ ಮೇಲೆ ರಾಷ್ಟ್ರಧ್ವಜ ಬದಲು ಕೇಸರಿ ಧ್ವಜ ಹಾರಾಡುತ್ತೆ ಅಂತ ಈಶ್ವರಪ್ಪ ಹೇಳಿದ್ದಾನೆ. ಇಂತಹ ಮನುಷ್ಯನನ್ನು ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ, ಗವರ್ನರ್…

ರಾಜ್ಯ

ಹಿಜಾಬ್- ಕೇಸರಿ ತ್ಯಜಿಸಿ ಸಮವಸ್ತ್ರ ಧರಿಸಿ ಹಿಂದೂ-ಮುಸ್ಲಿಂಮರ ನಡುವೆ ಸಾಮರಸ್ಯ ಬೆರೆಸಿ ಇಂದು ಹೈಕೋರ್ಟ್ ಮಹತ್ವದ ತೀರ್ಪು ನೀಡುವ ಸಾಧ್ಯತೆ ?

ಬೆಂಗಳೂರು: ಕರ್ನಾಟಕ ರಾಜ್ಯದ ಕರಾವಳಿಯಲ್ಲಿ ಶುರುವಾದ ಹಿಜಾಬ್, ಕೇಸರಿ ಶಾಲು ವಿವಾದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹಬ್ಬಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ. ಹಿಜಾಬ್ ಧರಿಸಿ ಪಾಠ ಕೇಳಲು…

ರಾಜ್ಯ

ಹಿಜಾಬ್ ವಿಷಯದಲ್ಲಿ ಕೋಮು ಗಲಭೆ ಮಾಡಲು ಪ್ರಯತ್ನಿಸುವವರ ಮೇಲೆ ಕ್ರಮ ಜರುಗಿಸಿಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ..!

ಕಳೆದ ಒಂದು ವಾರದಿಂದ ಉಡುಪಿ ಜಿಲ್ಲೆಯ ಶಾಲೆಗಳಲ್ಲಿ ಹಿಜಾಬ್ ವಿಷಯದಲ್ಲಿ ವಿವಾದ ಶುರುವಾಗಿದ್ದು, ಇದೀಗ ಹಿಜಾಬ್ ವಿಷಯದ ಮೂಲಕ ಕೋಮು ಗಲಭೆಯನ್ನು ಸೃಷ್ಟಿಸಲು ಬಹುದೊಡ್ಡ ಸಂಚು ರೂಪಿಸಿರುವುದನ್ನು ಪೋಲಿಸರು ವಿಫಲಗೊಳಿಸಿದ್ದಾರೆ. ಕುಂದಾಪುರ ಜೂನಿಯರ್ ಕಾಲೇಜಿನಲ್ಲಿ ಮುಸಲ್ಮಾನ ಯುವತಿಯರು ಪ್ರತಿಭಟನೆ ಮಾಡುವಾಗ, ಅವರಿಗೆ…

ರಾಜ್ಯ

ಫೆಬ್ರವರಿ ೫ ಕ್ಕೆ ಸಂತ ತುಕಾರಾಮ ಮಹಾರಾಜರ ಜಯಂತಿ ಪ್ರಯುಕ್ತ ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಲೇಖನ..!

ಸಂತ ತುಕಾರಾಮ ಮಹಾರಾಜರ ಬುದ್ಧಿಯ ಸೂಕ್ಷ್ಮತೆ.. ಸಾಧನೆ ಮಾಡಿದ ನಂತರ ನಮ್ಮ ಬುದ್ಧಿಯು ಸೂಕ್ಷ್ಮವಾಗುತ್ತದೆ, ಅಂದರೆ ನಮಗೆ ಪಂಚಜ್ಞಾನೇಂದ್ರಿಯಗಳು, ಮನಸ್ಸು ಮತ್ತು ಬುದ್ಧಿಯ ಆಚೆಗಿನ ಸಂವೇದನೆಗಳ ಅರಿವಾಗುತ್ತದೆ. ಕೆಲವು ಸಂತರು ಓರ್ವ ವ್ಯಕ್ತಿಯ ಭೂತಕಾಲ ಅಥವಾ ಭವಿಷ್ಯದ ಬಗ್ಗೆ ಹೇಳುತ್ತಾರೆ, ಇದನ್ನೇ…

ರಾಜ್ಯ

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ತಲೆ ಎತ್ತಿದ ಮಸೀದಿ..!

ಅನಧಿಕೃತ ಪ್ರಾರ್ಥನಾ ಸ್ಥಳಕ್ಕೆ ಅವಕಾಶ ನೀಡಿದವರ ಮೇಲೆ ಕ್ರಮಕೈಗೊಳ್ಳಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ ! ದಕ್ಷಿಣ ವೆಸ್ಟರ್ನ ರೈಲ್ವೆ ವಿಭಾಗ, ಬೆಂಗಳೂರು ಕೆಎಸ್‌ಆರ್ ರೈಲು ನಿಲ್ದಾಣದ ಪ್ಲ್ಯಾಟ್ ನಂ ೫ ರಲ್ಲಿ ಕೂಲಿ ಕಾರ್ಮಿಕರ ವಿಶ್ರಾಂತಿ ಕೊಠಡಿಯನ್ನು ಮುಸಲ್ಮಾನರು, ಅವರ…

ರಾಜ್ಯ

ಹುಮ್ನಾಬಾದ್ ತಹಶಿಲ್ದಾರರ ಮೇಲೆ ನಡೆದ ಹಲ್ಲೆ ಖಂಡಿಸಿ ತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದಿಂದ ಮನವಿ..! ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಹುಮ್ನಾಬಾದ್ ತಹಶಿಲ್ದಾರರ ಮೇಲೆ ನಡೆದ ಅಮಾನವೀಯ ಹಲ್ಲೆ ಖಂಡಿಸಿ ಕಠಿಣ ಕಾನೂನು ಕ್ರಮಗಳನ್ನು ಕೈಗೊಂಡು ಸರ್ಕಾರಿ ಅಧಿಕಾರಿ,ನೌಕರರಿಗೆ ರಕ್ಷಣೆ ನೀಡುವಂತೆ ಕೋರಿ…

ರಾಜ್ಯ

ಹರಿಹರ ಪೊಲೀಸರ ಭರ್ಜರಿ ಕಾರ್ಯಾಚರಣೆ ಅಂತರರಾಜ್ಯ ಕಳ್ಳರ ಬಂಧನ ದಕ್ಷ ಪೊಲೀಸ್ ಅಧೀಕ್ಷಕರಿಂದ ಪ್ರಸಂಸೆ..!

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಕಳ್ಳರನ್ನು ಹಿಡಿದು ಆರೋಪಿಗಳಿಂದ ಕಳುವು ಮಾಡಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರಗಳು ಹಾಗೂ ಕಳವು ಮಾಡಿದ ವಸ್ತುಗಳ ಮೌಲ್ಯ: ದಿನಾಂಕ 14 /1/ 2021 ರಂದು ಹರಿಹರ ನಗರ…

ರಾಜ್ಯ

ಮಾಜಿ ಸಿಎಂ ಬಿಎಸ್ ವೈ ಮೊಮ್ಮಗಳು ಆತ್ಮಹತ್ಯೆಗೆ ಶರಣು..!

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿ ಎಸ್ ವೈ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ…