ಶಿವಮೊಗ್ಗ ಪತ್ರಕರ್ತರಾದ ನಾಗರಾಜ್ ಗೆ ರಾಷ್ಟ್ರೀಯ ಪ್ರಶಸ್ತಿ ಗರಿ….
ಆತ್ಮೀಯ ಸ್ನೇಹಿತ,ಪತ್ರಕರ್ತರಾದ ನಾಗರಾಜ್ ಅವರಿಗೆ ನಿರಂತರವಾಗಿ ತಮ್ಮ ಛಾಯಾಗ್ರಹಣಕ್ಕೆ ಪ್ರಶಸ್ತಿಗಳು ಲಭಿಸಿವೆ. ಈಗ ಅದಕ್ಕೆ ಮತ್ತೊಂದು ಸೇರ್ಪಡೆ ರಾಷ್ಟ್ರೀಯ ಪ್ರಶಸ್ತಿ ಸೇರಿಕೊಂಡಿದೆ. ಛಾಯಾಗ್ರಾಹಕರಾಗಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿವಮೊಗ್ಗ ಪತ್ರಿಕಾ ರಂಗದಲ್ಲಿ ತನ್ನದೇ ಆದ ಸ್ನೇಹ ಬಳಗವನ್ನು ಹೊಂದಿರುವ ನಡೆನುಡಿಯಿಂದ…