ಪಯಣ ನಿಲ್ಲಿಸಿದ ಪುನೀತ್ ಬಾರದ ಲೋಕಕ್ಕೆ ಬಂಗಾರದ ಮನುಷ್ಯನ ಮಗ…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೀವನ ಯಾತ್ರೆ: ಪುನೀತ್ ರಾಜ್ಕುಮಾರ್ ಅವರು, 17 ಮಾರ್ಚ್ 1975ರಂದು ಜನಿಸಿದ್ದರು. ನಟ, ಹಿನ್ನೆಲೆ ಗಾಯಕ ಮತ್ತು ದೂರದರ್ಶನ ನಿರೂಪಕರಾಗಿ ತೊಡಗಿಸಿಕೊಂಡಿದ್ದರು. ಬಾಲ್ಯದಿಂದಲೂ ಕನ್ನಡ ಚಿತ್ರರಂಗದಲ್ಲಿ ತಂದೆ ದಿವಂಗತ ಡಾ.ರಾಜ್ ಕುಮಾರ್ ಜೊತೆಗೆ ನಟರಾಗಿ…