ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಇಂದು ರಾಜ್ಯಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಣೆ..! ಹೊಸ ವರ್ಷ ಸಂಭ್ರಮಾಚರಣೆಗೆ ಬೀಳುತ್ತಾ ಬ್ರೇಕ್..?!
ಭಾರತದ ಮಾಜಿ ಪ್ರಧಾನ ಮಂತ್ರಿಗಳು ವಿಶ್ವ ಕಂಡ ಶ್ರೇಷ್ಠ ಅರ್ಥಶಾಸ್ತ್ರಜ್ಞರು ಆದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸಿದ್ದು, ಗೌರವಾರ್ಥವಾಗಿ ಇಂದು ರಾಜ್ಯಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ…