Tuesday, 17 November 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!

Category: ಶಿವಮೊಗ್ಗ

ಆರೋಗ್ಯ

ಶಿವಮೊಗ್ಗ: ಆರೈಕೆ – ಅಂಧತ್ವ ಮುಕ್ತ ಅಭಿಯಾನ ಯಶಸ್ವಿಯಾಗಲಿ : ‌ಸಚಿವ ಮಧು ಬಂಗಾರಪ್ಪ..! , ಕ್ಷಣ ನೀಡಲು ಕದ್ವಾಯಿ ಆಸ್ಪತ್ರೆಯಿಂದ 4 ಕಿ.ಮೀ. ದೂರದಲ್ಲಿ ಶಾಲೆ ಆರಂಭಿಸಲಾಗುವುದು. ಮಕ್ಕಳನ್ನು ನೋಡಿಕೊಳ್ಳುವ ಪೋಷಕರಿಗೆ ಸಹ ವಸತಿ ವ್ಯವಸ್ಥೆ ಮಾಡಲಾಗುವುದು ಎಂದರು. ಶಾಸಕರಾದ ಎಸ್ ಎನ್ ಚನ್ನಬಸಪ್ಪ ಮಾತನಾಡಿ, ‘ಆರೈಕೆ’ ಸಮಾಜಕ್ಕೆ ಶಕ್ತಿ ನೀಡುವ ಕೆಲಸವಾಗಿದೆ. ಜನರು ಅನೇಕ ಆರೋಗ್ಯದ ಸಮಸ್ಯೆಗಳನ್ನು ಎದುರಿಸುತ್ತಿರುವ ಇಂತಹ ಸಂದರ್ಭದಲ್ಲಿ ಮನೆ ಮನೆಗೆ ಆರೋಗ್ಯ ಕಾರ್ಯಕ್ರಮದ ಅವಶ್ಯಕತೆ ಇದೆ. ಅಂಧತ್ವ ನಿವಾರಣೆಗಾಗಿ ಹಗಲು ರಾತ್ರಿ ಕೆಲಸ ಮಾಡಿದ ಡಾ.ಮೋದಿ ಯವರು ನಮಗೆಲ್ಲ ಮಾದರಿ. ಈ ಕಾರ್ಯಕ್ರಮ ಯಶಸ್ವಿಯಾಗಿ, ನಿರಂತರವಾಗಿ ನಡೆಯಲಿ. ಜೀವನ ಪಣಕ್ಕಿಟ್ಟು ಕೆಲಸ ಮಾಡುವ ಆಶಾ-ಅಂಗವಾಡಿ ಕಾರ್ಯಕರ್ತೆಯರ ಕಾರ್ಯ ಶ್ಲಾಘನೀಯ ಎಂದರು. ವಿಧಾನ ಪರಿಷತ್ ಶಾಸಕರಾದ ಡಿ.ಎಸ್ ಅರುಣ್ ಮಾತನಾಡಿ ಕ್ಯಾನ್ಸರ್ ಪೀಡಿತ ಮಕ್ಕಳ ಶಾಲೆ ಆರಂಭಿಸುತ್ತಿರುವುದು ಅಭಿನಂದನೀಯ. ಜಿ.ಪಂ ಸಿಇಓ ರವರು ಅತ್ಯಂತ ಆಸಕ್ತಿ ವಹಿಸಿ ಆರೈಕೆಯಂತಹ ಉಪಯುಕ್ತ ಮತ್ತು ವಿನೂತನ ಚಟುವಟಿಕೆಗಳನ್ನು ಆಯೋಜಿಸುತ್ತಾ ಬಂದಿದ್ದಾರೆ. ಗ್ಲೂಕೊಮಾ, ಪೊರೆ ಸೇರಿದಂತೆ ಇತರೆ ಕಣ್ಣಿನ ಸಮಸ್ಯೆಗಳ ಕುರಿತು ಜಾಗೃತಿ ಮುಖ್ಯ. ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಮುಖ್ಯವಾಗಿದೆ. ಗ್ರಾ.ಪಂ ಗಳ ಮೂಲಕವೂ ಅರಿವು ಮೂಡಿಸಬೇಕಾಗಿದೆ. ಕಣ್ಣಿಗೆ ಸಂಬಂಧಿಸಿದ ಶೇ.80 ಸಮಸ್ಯೆಗಳನ್ನು ಗುಣಪಡಿಸಬಹುದು . ಸರ್ಕಾರ ಇವನ್ನು ಗುರುತಿಸಿ ಚಿಕಿತ್ಸೆ ನೀಡಲು ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆಶಾ ಕಾರ್ಯಕರ್ತೆಯರ ಸಹಾಯ ಧನದ ಕುರಿತು ಸರ್ಕಾರ ಗಮನಿಸಬೇಕು. ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಚೆನ್ನಾಗಿ ಕೆಲಸ ನಿರ್ವಹಿಸುತಿದ್ದು ಅಕ್ಕ ಪಕ್ಕದ ಜಿಲ್ಲೆಗಳಿಂದಲೂ ಅನೇಕ ರೋಗಿಗಳು ಬರುತ್ತಾರೆ. ಇಲ್ಲಿನ ವೈದ್ಯರಿಗೆ ಅಗತ್ಯವಾದ ಸೌಲಭ್ಯಗಳು ದೊರಕಬೇಕು ಎಂದರು. ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ, ಇದೊಂದು ಅತ್ಯುತ್ತಮ ಕಾರ್ಯಕ್ರಮ. ಆರೋಗ್ಯವೇ ಒಂದು ಸಂಪತ್ತಾಗಿದ್ದು, ಈ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರ ಜವಾಬ್ದಾರಿ ಹೆಚ್ಚಿದೆ. ನಿಮ್ಮ ಬಗ್ಗೆ ನಮಗೆ ಕಾಳಜಿ ಇದೆ. ಸರ್ಕಾರ ನಿಮ್ಮ ಜೊತೆ ಇದೆ ಎಂದ ಅವರು ಶಿಕ್ಷಣ ಸಚಿವರು ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಆರಂಭಿಸುತ್ತಿರುವ ಶಾಲೆ ಅತ್ಯಂತ ಅವಶ್ಯಕವಾಗಿದ್ದು, ಮಾದರಿಯಾಗಲಿದೆ ಎಂದರು. ಡಿಎಲ್‌ಓ ಡಾ. ಕಿರಣ್ ಮಾತನಾಡಿ, ಅಂಧತ್ವ ಕಡಿಮೆ ಮಾಡಲು ಸರ್ಕಾರ ಅನೇಕ ಯೋಜನೆ ಜಾರಿಗೊಳಿಸಿದೆ. ಆದರೆ ಜೀವನ ಶೈಲಿಯ ಬದಲಾವಣೆಯಿಂದ ವಿವಿಧ ರೀತಿಯ ಕಾಯಿಲೆಗಳಿಗೆ ಜನರು ತುತ್ತಾಗುತ್ತಿದ್ದಾರೆ. ಆರೈಕೆ-ಅಂಧತ್ವ ಮುಕ್ತ ಅಭಿಯಾನ ಶಿವಮೊಗ್ಗದಿಂದಲೇ ಮೊದಲ ಬಾರಿಗೆ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದ ಮೂಲಕ ಅಂಧತ್ವ್ವದ ಬಗ್ಗೆ ಸಮಗ್ರವಾಗಿ ಆಶಾ ಕಾರ್ಯಕರ್ತೆಯರ ಮೂಲಕ ವಿವರಣೆ ಪಡೆಯಲಾಗುವುದು. ಬಳಿಕ ವೈದ್ಯರು ತಪಾಸಣೆ ಮಾಡಿ, ಸಣ್ಣ ಪುಟ್ಟ ತೊಂದರೆ ಇದ್ದರೆ, ಚಿಕಿತ್ಸೆ ನೀಡುತ್ತಾರೆ. ಶಸ್ತ್ರ ಚಿಕಿತ್ಸೆ ಸೇರಿದಂತೆ ಯಾವುದೇ ಚಿಕಿತ್ಸೆ ಇದ್ದರೂ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುವುದು. ಇದು ಈ ಕಾರ್ಯಕ್ರಮದ ಉದ್ದೇಶ. ಖಾಸಗಿ ಕಣ್ಣಿನ ಆಸ್ಪತ್ರೆಗಳ ಸಹಯೋಗ ಕೂಡ ಈ ಕಾರ್ಯಕ್ರಮಕ್ಕೆ ಇದೆ. ಆಶಾ ಕಾರ್ಯಕರ್ತೆಯರ ಕಾರ್ಯ ಮತ್ತು ಸಹಕಾರ ಪ್ರಮುಖವಾಗಿದೆ ಎಂದರು. ಡಿಎಸ್‌ಓ ಡಾ. ನಾಗರಾಜ್ ನಾಯ್ಕ್ ಮಾತನಾಡಿ, ಸಾಂಕ್ರಾಮಿಕ ರೋಗಗಳು ಜನರನ್ನು ಹೆಚ್ಚಾಗಿ ಕಾಡುತ್ತಿದ್ದು ಪ್ರಸ್ತುತ ರೋಗ ನಿಯಂತ್ರಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿದೆ. ಗುಣಮಟ್ಟದ ನೀರು, ಒಳ ಚರಂಡಿ ವ್ಯವಸ್ಥೆ ಸೇರಿದಂತೆ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. 2024 ರಲ್ಲಿ ಗೃಹ ಆರೋಗ್ಯ ಯೋಜನಾ ಕಾರ್ಯಕ್ರಮ ಸರ್ಕಾರ ರೂಪಿಸಿದ್ದು ಇದು ಎಲ್ಲ ಜಿಲ್ಲೆಗಳಲ್ಲಿ ಜಾರಿಗೊಂಡಿದೆ. ಸಕ್ಕರೆ ಕಾಯಿಲೆ ಮತ್ತು ಬಿಪಿ ಸೇರಿ 14 ಅಸಾಂಕ್ರಾಮಿಕ ಕಾಯಿಲೆಗಳಿಗೆ ಈ ಯೋಜನೆ ಅಡಿ ಚಿಕಿತ್ಸೆ ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ 14 ಕಾಯಿಲೆಗಳ ಕುರಿತು ಮಾಹಿತಿ ನೀಡುತ್ತಾರೆ. ಅಡುಗೆ ಸಿಬ್ಬಂದಿಗಳಿಗೆ ಸ್ತನ ಕ್ಯಾನ್ಸರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ನೀಡಬೇಕು ಎನ್ನುವುದು ಸರ್ಕಾರದ ಘನ ಉದ್ದೇಶವಾಗಿದೆ ಎಂದರು. ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಅಲೆಮಾರಿಗಳ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ರವಿಕುಮಾರ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್, ಮಾಜಿ ವಿಧಾನ ಪರಿಷತ್ ಶಾಸಕರಾದ ಆರ್ ಪ್ರಸನ್ನ ಕುಮಾರ್, ಜಿ.ಪಂ. ಸಿಇಓ ಹೇಮಂತ್ ಎನ್, ಜಿಲ್ಲಾ ಆರೋಗ್ಯ ಮತ್ತು

‘ಆರೈಕೆ’ : ಅಂಧತ್ವ ಮುಕ್ತ ಶಿವಮೊಗ್ಗ ಅಭಿಯಾನ ಒಂದು ಉತ್ತಮ ಕಾರ್ಯಕ್ರಮವಾಗಿದ್ದು ಜಿಲ್ಲೆಯಾದ್ಯಂತ ಯಶಸ್ವಿಯಾಗಲಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹಾರೈಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು…

ರಾಜ್ಯ

ಶಿವಮೊಗ್ಗ ರೈಲ್ವೆ ಸ್ಟೇಷನ್ ಒಳಗೆ ಆಟೋ ನೋ ಎಂಟ್ರಿ ..! ಆಟೋ ಮಾಫಿಯಾಕ್ಕೆ ಬ್ರೇಕ್ ಹಾಕಲು ಮುಂದಾದ ಟ್ರಾಫಿಕ್ ಇನ್ಸ್ಪೆಕ್ಟರ್ ದೇವರಾಜ್..! ಬಹುದಿನಗಳ ಬೇಡಿಕೆ  ಪ್ರಿಪೇಯ್ಡ್  ಆಟೋಗೆ ಸದ್ಯದಲ್ಲಿಯೇ ಚಾಲನೆ ಸಾಧ್ಯತೆ..!

  ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗಕ್ಕೆ ಹೊರ ರಾಜ್ಯಗಳಿಂದ ಜಿಲ್ಲೆಗಳಿಂದ ದಿನನಿತ್ಯ ಸಾವಿರಾರು ಜನರು ಬರುತ್ತಾರೆ ಪ್ರವಾಸಿಗರ ನೆಚ್ಚಿನ ತಾಣಕ್ಕೆ ಪ್ರವಾಸಿಗರು ಬಂದರೆ, ಕೆಲವರು ತಮ್ಮ ಕಾರ್ಯನಿಮಿತ್ತ ಬರುತ್ತಾರೆ, ಇನ್ನು ಕೆಲವರು ಉದ್ಯೋಗಗಳನ್ನು ಹುಡುಕಿಕೊಂಡು ಬರುತ್ತಾರೆ, ಕೆಲವರು ತಮ್ಮ ಬಂದು ಬಾಂಧವರನ್ನು…

ಆರೋಗ್ಯ

ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಯ ನೂತನ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದಿಂದ ಆತ್ಮೀಯ ಸ್ವಾಗತ..!

ತೀರ್ಥಹಳ್ಳಿ ಜೆ ಸಿ ಆಸ್ಪತ್ರೆಯ ನೂತನ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದಿಂದ ಆತ್ಮೀಯ ಸ್ವಾಗತ..! ಈ ಹಿಂದೆ ತೀರ್ಥಹಳ್ಳಿ ತಾಲ್ಲೂಕು ಆರೋಗ್ಯಾಧಿಕಾರಿಗಳಾಗಿ ತಮ್ಮ ವಿಭಿನ್ನ ಕಾರ್ಯ ಯೋಜನೆಯಿಂದ ಇಲಾಖೆಯ ಕಾರ್ಯ ಚಟುವಟಿಕೆಗಳಿಗೆ ಹೊಸ ಹುರುಪು ಉತ್ಸಾಹ…

ಶಿವಮೊಗ್ಗ

Big news: ಶಿವಮೊಗ್ಗ ಜೈಲಿನ ಕರ್ಮಕಾಂಡ‌..! ಮನ ಪರಿವರ್ತನೆಯ ಕೇಂದ್ರ ಮನರಂಜನೆಯ ತಾಣವಾಗುತ್ತಿದೆ ಹೇಗೆ..?! ಮುಖ್ಯ ಅಧಿಕ್ಷಕ ರಂಗನಾಥ್ ಪಾತ್ರವೇನು..?!

ಶಿವಮೊಗ್ಗ: ನಗರದ ಹೊರವಲಯದ  ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹ ದಿನದಿಂದ ದಿನಕ್ಕೆ ಸುದ್ದಿಯಲ್ಲಿದೆ ಆದರೆ ಇದ್ಯಾವುದೂ ಈ ಜೈಲಿಗೆ ಹೊಸತಲ್ಲ ಈಗ ಜೈಲಿನ ಒಳ ಸತ್ಯಗಳು ಹೊರ ಬರುತ್ತಿದೆ ಅಷ್ಟೇ… ಏನಾಗುತ್ತಿದೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ…?! ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಎಲ್ಲವೂ ಲಭ್ಯ …

ಶಿವಮೊಗ್ಗ

ಎಣ್ಣೆ ಪಾರ್ಟಿ ಕಿರಿಕ್ ಕೊಲೆಯಲ್ಲಿ ಅಂತ್ಯ..!

ಶಿವಮೊಗ್ಗ: ನಗರದ ಬೊಮ್ಮನಕಟ್ಟೆ ನಿವಾಸಿ 28 ವರ್ಷ ವಯಸ್ಸಿನ ಪವನ್ ಎನ್ನುವ ಟೈಲ್ಸ್ ಕೆಲಸ ಮಾಡುವ ಯುವಕನನ್ನು  ಅತನ ಸ್ನೇಹಿತ ಶಿವಕುಮಾರ್ ಕುಡಿದ ಮತ್ತಿನಲ್ಲಿ ಕೊಲೆ ಮಾಡಿದ್ದಾನೆ. ಶಿವುಕುಮಾರ್ ಬೊಮ್ಮನಕಟ್ಟೆ ಇ ಬ್ಲಾಕ್ ನಲ್ಲಿ ಈ ಘಟನೆ ನಡೆದಿದೆ. ಶಿವಕುಮಾರ್ ಆಟೋ…

ಶಿವಮೊಗ್ಗ

Big news:ಲಗನ್ ಸ್ಕೈಲೈನ್ ಬೋರ್ಡ್ ಹಾಕಿಕೊಂಡು ಅಕ್ರಮ ಮಣ್ಣು ಮಾರಾಟ..! ಎಕ್ಸ್ಕ್ಲೂಸಿವ್ ವಿಡಿಯೋ ಫೋಟೋಸ್..!

ಶಿವಮೊಗ್ಗ: ಗಾಡಿ ಕೊಪ್ಪ ಸರ್ವೆ ನಂಬರ್ 15 ಲಗನ್ ಕಲ್ಯಾಣ ಮಂದಿರದ ಎದುರಿಗೆ ಲಗನ್ ಸ್ಕೈಲೈನ್ ಎಂದು ಬೋರ್ಡ್ ಹಾಕಿಕೊಂಡು ಅಕ್ರಮವಾಗಿ ಮಣ್ಣನ್ನು ಮಾರಾಟ ಮಾಡುತ್ತಿದ್ದು ಸದರಿ ಜಾಗ ಕೆರೆ ಒತ್ತುವರಿಯಾಗಿರುವ ಬಗ್ಗೆ ಈಗಾಗಲೇ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ.  ಆದರೂ ಕೂಡ…

ಶಿವಮೊಗ್ಗ

ವಿಗ್ರಹ ಧ್ವಂಸ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ಆರೋಪಿ ಆರೆಸ್ಟ್..! ಸಿಕ್ಕಿಬಿದ್ದ ಆರೋಪಿ ಹೇಳಿದ್ದೇನು..?!

ಶಿವಮೊಗ್ಗ :  ನಗರದ ರಾಗಿಗುಡ್ಡ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ನಿನ್ನೆ ಸಂಜೆ ವ್ಯಕ್ತಿ ಓರ್ವ ನಾಗರ ವಿಗ್ರಹವನ್ನು ಧ್ವಂಸಗೊಳಿಸಿದ ಪ್ರಕರಣ ಒಂದಷ್ಟು ತಿರುವು ಪಡೆದು ಪಡೆದುಕೊಂಡಿತ್ತು. ಮೊಹರಂ ಹಿನ್ನೆಲೆಯಲ್ಲಿ ಈ ಪ್ರಕರಣ ನಡೆದಿರುವುದು ಸಾಕಷ್ಟು ಗೊಂದಲವನ್ನು ಮೂಡಿಸಿತ್ತು ಒಂದಷ್ಟು ಸಾಮಾಜಿಕ ಜಾಲತಾಣಗಳಲ್ಲಿ…

ರಾಜ್ಯ

Big news: ವಿಗ್ರಹ ಒದ್ದವನ ಮನೆ ಕೆಡವಲು ಶಾಸಕ ಚೆನ್ನಿ ಡೆಡ್ ಲೈನ್..! ಏನಿದು ಬಂಗಾರಪ್ಪ ಬಡಾವಣೆಯ ಘಟನೆ ‌..?! ಸುಳ್ಳು ಸುದ್ದಿ ಹಬ್ಬಿಸುವವರಿಗೆ ಎಚ್ಚರಿಕೆ ನೀಡಿದ ಎಸ್ ಪಿ..!

ಶಿವಮೊಗ್ಗ : ನಗರದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ವ್ಯಕ್ತಿ ಓರ್ವ ಹಿಂದೂ ವಿಗ್ರಹವನ್ನು ಒದ್ದು ಚರಂಡಿಗೆ ಹಾಕಿದ ಘಟನೆ ಇಂದು ಸಂಜೆ ನಡೆದಿದ್ದು. ಶಿವಮೊಗ್ಗ ಗ್ರಾಮೀಣ ಪಿಎಸ್ ಮಿತಿಯ ರಾಗಿ ಗುಡ್ಡ ಬಳಿಯ ಬಂಗಾರಪ್ಪ ಲೇಔಟ್‌ನಲ್ಲಿ ನಾಗರ ವಿಗ್ರಹ ಸ್ಥಳಾಂತರಗೊಂಡ ಘಟನೆ…

ರಾಜ್ಯ

Big news: ಮಾಜಿ ಡಿಸಿಎಂ ಈಶ್ವರಪ್ಪ ಹಾಗೂ ಪುತ್ರ ಕೆಇ ಕಾಂತೇಶ್ ಮೇಲೆ ಬಿತ್ತು ಲೋಕಾಯುಕ್ತ ಎಫ್ ಐ ಆರ್ ..!

ಮಾಜಿ ಡಿಸಿಎಂ ಬಿಜೆಪಿಯ ಹಿರಿಯ ಮುಖಂಡ ಪ್ರಸ್ತುತ ರಾಷ್ಟ್ರಭಕ್ತ ಬಳಗದ ಮುಖಂಡರಾದ ಕೆಎಸ್ ಈಶ್ವರಪ್ಪ ಹಾಗೂ ಅವರ ಪುತ್ರ ಕೆಇ ಕಾಂತೇಶ್ ಮತ್ತು ಕೆಇ ಕಾಂತೇಶ್ ಅವರ ಪತ್ನಿ ಶಾಲಿನಿ ಅವರ ಮೇಲೆ ಶಿವಮೊಗ್ಗ ಲೋಕಾಯುಕ್ತ ಪೊಲೀಸರು  ಎಫ್ ಐ ಆರ್ …