ಶಿವಮೊಗ್ಗ: ವಕೀಲರು ಮನಸ್ಸು ಮಾಡಿದರೆ ಜಿಲ್ಲೆಯ ಸಮಸ್ಯೆಗಳನ್ನು ಬಗೆಹರಿಸಬಹುದು..ಉಪ ಲೋಕಾಯುಕ್ತ ಫಣೀಂದ್ರ..!
ನ್ಯಾ.ಕೆ.ಎನ್.ಫಣೀಂದ್ರ ಸಾರ್ವಜನಿಕ ಆಡಳಿತದ ಮೂರು ಅಂಗಗಳಿಗೆ ಸಹಕಾರ, ಸಲಹೆ ನೀಡುವ ಹಾಗೂ ಸಾರ್ವಜನಿಕ ಆಡಳಿತ ಸುಗಮಗೊಳಿಸುವಲ್ಲಿ ವಕೀಲ ಸಮುದಾಯ ಸದಾ ಮುಂದಿರುತ್ತದೆ ಎಂದು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ…