ಹಾಡೋನಹಳ್ಳಿ ಅಕ್ರಮ ಮರಳು ದಂಧೆ ಮೇಲೆ ಮುಗಿಬಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ದಾಖಲಾಗುತ್ತಾ ಎಫ್ ಐ ಆರ್..? ಜಿಲ್ಲೆಯಲ್ಲಿ ಎಷ್ಟು ಕಡೆ ನಡೆಯುತ್ತಿದೆ ಅಕ್ರಮ ಮರಳು ದಂಧೆ ಯಾರಿದ್ದಾರೆ ಈ ದಂಧೆಯ ಹಿಂದೆ..?! ಫುಲ್ ಡಿಟೇಲ್ಸ್…!
ಜಿಲ್ಲೆಯಲ್ಲಿ ವ್ಯಾಪಕವಾಗಿ ಅಕ್ರಮ ಮರಳುದಂದೆ ನಡೆಯುತ್ತಿದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಪೋಲಿಸ್ ಇಲಾಖೆ ತಹಶೀಲ್ದಾರ್ ಒಳಗೊಂಡ ತಂಡ ನಿರಂತರವಾಗಿ ದಾಳಿ ನಡೆಸುತ್ತಿದ್ದರು ಈ ದಂಧೆ ನಿಂತಿಲ್ಲ ಇದಕ್ಕೆ ಹಲವು ಕಾಣದ ಕೈಗಳು ಕೈಜೋಡಿಸಿರುವುದು ಈ ದಂಧೆ ಈ ಮಟ್ಟದಲ್ಲಿ…