ಜೇನು ಕೃಷಿಯ ಬಗ್ಗೆ ತರಬೇತಿ ನೀಡಿದ ಗೌತಮ್ ಬಿಚ್ಚುಗತ್ತಿ..!
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಇರುವಕ್ಕಿ ಶಿವಮೊಗ್ಗ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿ ಯ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ 2024-25 ಹಳೇಮುಗಳಗೆರೆ ಗ್ರಾಮದಲ್ಲಿ ಜೇನು ಕೃಷಿ ಲಾಭದಾಯಕ ಎಂದು ಗೌತಮ್…