ಕಲಬೆರಿಕೆ ಆಹಾರ ಸೇವನೆ ಆರೋಗ್ಯ ಹದಗೆಡಲು ನೇರ ಹೊಣೆ..!
ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ , ಶಿವಮೊಗ್ಗ. ಕೃಷಿ ವಿಜ್ಞಾನಗಳ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ 2024 ಹಳೇಮುಗಳಗೆರೆ ಗ್ರಾಮದಲ್ಲಿ ರಾತ್ರಿ ಆಹಾರ ಕಲಬೆರಕೆ ವಿಷಯದ ಮೇಲೆ ಗುಂಪು ಚರ್ಚೆ…