ನಮ್ಮ ಹಬ್ಬಗಳು ದೇವರಿಗೆ ಮೆಚ್ಚುಗೆಯಾಗುವಂತಿರಲಿ;ಹಿಂದೂ ಮುಸ್ಲೀಂ ಎರಡೂ ಕಣ್ಣುಗಳಿದ್ದಂತೆ : ಎಸ್ ಪಿ ಮಿಥುನ್ ಕುಮಾರ್..!
ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ಸುನ್ನಿ ಜಾಮಿಯಾ ಮಸೀದಿ ಕಮಿಟಿ ಮತ್ತು ಸುನ್ನಿ ಜಮಾಯತುಲ್ ಉಲ್ಮಾ ಕಮಿಟಿ ಗಾಂಧಿ ಬಜಾರಿನ ಜಾಮಿಯಾ ಮಸೀದಿಯಲ್ಲಿ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಎಸ್ ಪಿ ಮಿಥುನ್ ಕುಮಾರ್ ನಮ್ಮ ಹಬ್ಬಗಳು ದೇವರಿಗೆ ಮೆಚ್ಚುಗೆಯಾಗುವಂತಿರಲಿ;ಹಿಂದೂ…