ವೈದ್ಯಕೀಯ ಎನ್ನುವುದು ಒಂದು ಸೇವೆಯ ಅಂಗವೇ ಆಗಿದೆ ವೈದ್ಯ ಡಾ.ಗೋಪಾಲಕೃಷ್ಣ ಶಾನ್‌ಭಾಗ್..!
ನಗರದ ದುರ್ಗಿಗುಡಿಯ ೨ನೇ ಸಮಾನಾಂತರ ರಸ್ತೆಯಲ್ಲಿ ಮಹಾಲಕ್ಷ್ಮಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ೩ನೇ ವರ್ಷದ ವಾರ್ಷಿಕೋತ್ಸವ ಮೇ ೨೪ರಿಂದ ೨೬ರವರೆಗೆ ಆಯೋಜಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯ ಡಾ.ಗೋಪಾಲಕೃಷ್ಣ ಶಾನ್‌ಭಾಗ್ ಹೇಳಿದರು. ಅವರು ಇಂದು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಾಲಕ್ಷ್ಮಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯು…