ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೋರಂ ಸಂಸ್ಥೆಯು ವತಿಯಿಂದ ಪ್ರಜ್ವಲ್ ಪ್ರಕರಣ ಉನ್ನತ ಮಟ್ಟದ ತನಿಖೆಗೆ ಮನವಿ..!
ಶಿವಮೊಗ್ಗ : ಹಾಸನದ ಸಂಸದರಾದ ಪ್ರಜ್ವಲ್ ರೇವಣ್ಣನವರಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಪ್ರಕರಣವು ಮನುಷ್ಯ ಬದುಕಿನ ಮೇಲಿನ ವಿಕೃತಕಾರಿ ಸೆಕ್ಸ್ ಭಯೋತ್ಪಾದನೆ ಘಟನೆಯಾಗಿರುವುದರಿಂದ ದಿ ಗ್ಲೋಬಲ್ ಹ್ಯೂಮನ್ ರೈಟ್ಸ್ ಫೋರಂ ಸಂಸ್ಥೆಯು ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಅಧ್ಯಕ್ಷರು, ಮಾನವ…