Tuesday, 17 November 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!

Category: ಶಿವಮೊಗ್ಗ

ಬಿಜೆಪಿ

ಯಡಿಯೂರಪ್ಪ ಕುಟುಂಬ ಬಂಗಾರಪ್ಪ ಋಣದಲ್ಲಿದೆ ಸಚಿವ ಮಧು ಬಂಗಾರಪ್ಪ..!

ಇಂದು ತಮ್ಮ ಸ್ವ ಗೃಹದಲ್ಲಿ  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಮಧು ಬಂಗಾರಪ್ಪನವರು ಕಾನ್ಫಿಡೆನ್ಸ್ ಲೆವೆಲ್ ಹೆಚ್ಚಾಗಿದೆ. ಯೋಜನೆ ಮೀರಿ ಜನರ ಆಶೀರ್ವಾದ ಮಾಡುತ್ತಿದ್ದಾರೆ ಗೀತಕ್ಕನ ಗೆಲುವು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಮತದಾರರ ವಿಶ್ವಾಸ…

ತೀರ್ಥಹಳ್ಳಿ

ಆಗುಂಬೆ ಹೋಬಳಿಯಲ್ಲಿ ಚುನಾವಣಾ ಬಹಿಷ್ಕಾರ ಗ್ರಾಮಸ್ಥರ ಬೇಡಿಕೆ ಈಡೇರುಸ್ತಾರ ಜಿಲ್ಲಾಧಿಕಾರಿಗಳು..!

ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಹೋಬಳಿಯ ಬಾಳೆಹಳ್ಳಿ ಗ್ರಾಮ, ಉಳುಮಡಿ ,ಸುರುಳಿಗದ್ದೆ, ಕಣಗುಲ್ ,ಈ ಗ್ರಾಮಗಳಿಗೆ ‌ ರಸ್ತೆ ಮಾರ್ಗ ಆಗುವರೆಗೂ ಚುನಾವಣಾ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು  ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಸುಮಾರು 40 ರಿಂದ 45 ಕುಟುಂಬಗಳು ವಾಸವಾಗಿರುವ ಈ…

ಶಿವಮೊಗ್ಗ

ಮಲೆನಾಡು ಮರ್ಚೆಂಟ್ಸ್ ಮನೋರಂಜನಾ ಕೇಂದ್ರದ ಮೇಲೆ ಪೊಲೀಸರ ದಾಳಿ 19 ಜನರ ಬಂಧನ ..!

ಶಿವಮೊಗ್ಗ: ನಗರದ  ಮಲೆನಾಡು ಮರ್ಚೆಂಟ್ಸ್ ಮನೋರಂಜನಾ ಕೇಂದ್ರದ ಮೇಲೆ ಶಿವಮೊಗ್ಗ ಪೊಲೀಸ್ ದಾಳಿ ನಡೆಸಿದ್ದು ಅಂದರ್ ಬಾಹರ್ ಆಡುತ್ತಿದ್ದ 19 ಜನರನ್ನು ವಶಪಡಿಸಿಕೊಂಡಿದ್ದಾರೆ. ಇಂದು ಸಂಜೆ ಅಂದರ್ ಬಾಹರ್ ಆಡುತ್ತಿದ್ದಾರೆ ಎಂದು ಬಂದ ಖಚಿತ ಮಾಹಿತಿಯ ಮೇರೆಗೆ  ದೊಡ್ಡಪೇಟೆ ಪೊಲೀಸ್ ಠಾಣಾ…

ಶಿಕಾರಿಪುರ

ಈಶ್ವರಪ್ಪ ವೋಟ್ ಬ್ಯಾಂಕ್ ಗೆ ಬಿಜೆಪಿ ರಣತಂತ್ರ ಶಿಕಾರಿಪುರದಿಂದ ರೆಡಿಯಾದ ಶಿಕಾರಿವೀರ ಯಾರು..?!

ಬಿಜೆಪಿಯ ರೆಬೆಲ್ ನಾಯಕ ಕೆಎಸ್ ಈಶ್ವರಪ್ಪ ಬಿಜೆಪಿಗೆ ದೊಡ್ಡ ತಲೆ ನೋವಾಗಿದ್ದಾರೆ ಬಿಜೆಪಿಗೆ ಬಂಡಾಯವಾಗಿ ತಾವೇ ಸಂಸದ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ನಿಂತಿದ್ದಾರೆ. ಯಾರ ಮನವಲಿಕೆಗೂ ಬಗ್ಗದೆ ಮೂರು ಬಾರಿ ನಾಮಪತ್ರ ಸಲ್ಲಿಸಿ ತಮ್ಮ ಉಮೇದುವಾರಿಕೆಯನ್ನುಸಾಬೀತುಪಡಿಸಿದ್ದಾರೆ. ಈಶ್ವರಪ್ಪ ವೋಟ್ ಬ್ಯಾಂಕ್…

ಬಿಜೆಪಿ

Shivamogga breaking: ಮೋದಿ ಭಾವಚಿತ್ರಕ್ಕೆ ಬಿಗ್ ಫೈಟ್ ಕೋರ್ಟ್ ಮರೆಹೋದ ಬಿಜೆಪಿ ಜಿಲ್ಲಾಧ್ಯಕ್ಷ..!ಕಾಲಾವಕಾಶ ಕೇಳಿದ ಈಶ್ವರಪ್ಪ..! ಮುಂದೇನು..?

ಶಿವಮೊಗ್ಗದಲ್ಲಿ ಮೋದಿ ಭಾವಚಿತ್ರಕ್ಕೆ ಬಿಗ್ ಫೈಟ್ ನಡೆಯುತ್ತಿದ್ದು ಮೋದಿ ಭಾವಚಿತ್ರ ಬಳಸಲು ಈಶ್ವರಪ್ಪ ಯಾರು ಮೋದಿ ಬಿಜೆಪಿಯಿಂದ ಪ್ರಧಾನಿಯಾಗಿರುವುದು  ಅವರ ಭಾವಚಿತ್ರ ಬಳಸಲು ಬಿಜೆಪಿಗೆ ಮಾತ್ರ ಅವಕಾಶವಿದೆ ಆದರೆ ಪಕ್ಷೇತರ ಅಭ್ಯರ್ಥಿಯಾಗಿ ಬಿಜೆಪಿಗೆ ಬೆಂಬಲಿಸದೆ ಚುನಾವಣೆಯಲ್ಲಿ ನಿಂತಿರುವುದರಿಂದ ಪಕ್ಷ ವಿರೋಧಿ ಚಟುವಟಿಕೆಯಲ್ಲಿ…

ಶಿವಮೊಗ್ಗ

ಲೋಕಾಯುಕ್ತ ಬಲೆಗೆ ಎರಡು ತಿಮಿಂಗಿಳಗಳು..!

ಇಂದು ಶಿವಮೊಗ್ಗ ಲೋಕಾಯುಕ್ತ ಬಲೆಗೆ ಎರಡು  ತಿಮಿಂಗಿಲಗಳು ಬಿದ್ದಿದ್ದು ಕೃಷಿ ವಿವಿಯ ಕಟ್ಟಡದ ಮೇಲ್ಛಾವಣಿ ಕಾಮಗಾರಿಗೆ ಹಣ ಬಿಡುಗಡೆ ಮಾಡಲು ಹಣದ ಬೇಡಿಕೆ ಇಟ್ಟಿದ್ದ ಇರುವಕ್ಕಿಯ ಕೃಷಿ ವಿಶ್ವವಿದ್ಯಾಲಯದ ಎಇಇ ಲೋಹಿತ್ ಪ್ರಶಾಂತ್ ಕುಮಾರ್ ಮತ್ತು ಅಕೌಂಟೆಂಟ್ ಗಿರೀಶ್ ಜಿ.ಆರ್ ಲೋಕಾಯುಕ್ತರ ಬಲೆಗೆ…

ತೀರ್ಥಹಳ್ಳಿ

Big impact: ಸುದ್ದಿ ಬೆನ್ನಲ್ಲೇ ಎಸ್ಪಿ ಮಿಥುನ್ ಕುಮಾರ್ ಜಿ ಕೆ ಖಡಕ್ ಆದೇಶ ಮಾಳೂರು ಠಾಣೆಯ ಪಿಎಸ್ಐ  ಹಾಗೂ ಎಸ್ ಬಿ ಕಾನ್ಸ್ಟೇಬಲ್ ಅಮಾನತು..!

ತೀರ್ಥಹಳ್ಳಿ: ದಿನಾಂಕ 12 /4/ 2024 ರಂದು ತಾಲೂಕಿನ ಮಾಲೂರು ಪೊಲೀಸ್ ಠಾಣೆಯ ಪಕ್ಕದಲ್ಲಿ ಇರುವ ಪೊಲೀಸ್ ಕ್ವಾರ್ಟರ್ಸ್ ನ ಹಿಂಭಾಗದಲ್ಲಿ ಬೆಲೆಬಾಳುವ ಏಳು ಟೀಕ್ ವುಡ್ ಪೀಸ್ ಗಳು ಸಿಕ್ಕಿದ್ದವು ಇದು ಯಾರದು..? ಇದರ ಹಿಂದೆ ಯಾರಿದ್ದಾರೆ..? ಆ ಪೊಲೀಸ್…

ಆರೋಗ್ಯ

ಡಾ.ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ವಿಶಿಷ್ಟವಾಗಿ ಆಚರಿಸಿದ ತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘ..!

ಡಾ.ಬಿ ಆರ್ ಅಂಬೇಡ್ಕರ್ ಎಲ್ಲರಿಗೂ ಚಿರಪರಿಚಿತವಾದ ಬಹು ದೊಡ್ಡ ಹೆಸರು. ಆದರೆ ಅವರ ಘನ ವ್ಯಕ್ತಿತ್ವದ ಪರಿಚಯ ಎಷ್ಟು ಜನರಿಗಿದೆಯೋ ಗೊತ್ತಿಲ್ಲ. ದೃಷ್ಟಿ ಇಲ್ಲದಿರುವವನು ಆನೆಯನ್ನು ವರ್ಣಿಸಿದಂತೆ ತಮ್ಮ ತಮ್ಮ ಗ್ರಹಿಕೆಯ ಮಿತಿಯಲ್ಲಷ್ಟೇ ಅವರನ್ನು ಗ್ರಹಿಸಿದವರೇ ಹೆಚ್ಚಿರಬಹುದು. ಅವರ ಧೀಮಂತ ವ್ಯಕ್ತಿತ್ವದ…

ಅರಣ್ಯ ಇಲಾಖೆ

Shivamogga breaking: ಮಾಳೂರು ಪೊಲೀಸ್ ಠಾಣೆಯ ಕ್ವಾರ್ಟರ್ಸ್ ಹತ್ತಿರ ಅಕ್ರಮ ಮರದ ತುಂಡುಗಳು ಪತ್ತೆ..?ಆ ಪೊಲೀಸ್ ಪೇದೆಯ ಪಾತ್ರವೇನು..?!

ತೀರ್ಥಹಳ್ಳಿ: ತಾಲೂಕಿನ ಮಾಲೂರು ಪೊಲೀಸ್ ಠಾಣೆಯ ಪಕ್ಕದಲ್ಲಿ ಇರುವ ಪೊಲೀಸ್ ಕ್ವಾರ್ಟರ್ಸ್ ನ ಹಿಂಭಾಗದಲ್ಲಿ ಬೆಲೆಬಾಳುವ ಏಳು ಟೀಕ್ ವುಡ್ ಪೀಸ್ ಗಳು ಸಿಕ್ಕಿದ್ದು ಇದು ಯಾರದು..? ಇದರ ಹಿಂದೆ ಯಾರಿದ್ದಾರೆ..? ಆ ಪೊಲೀಸ್ ಪೇದೆಯ ಪಾತ್ರ ಇದರಲ್ಲಿ ಏನು..? ಎನ್ನುವ…

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಾದ್ಯಂತ ರೌಡಿ ಆಸಾಮಿಗಳ ಮನೆಗಳ ಮೇಲೆ ದಾಳಿ..!

ಶಿವಮೊಗ್ಗ: ಇಂದು ಬೆಳಿಗ್ಗೆ ಜಿಲ್ಲಾದ್ಯಂತ ಚುನಾವಣೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ವರಿಷ್ಠಾಧಿಕಾರಿ ಗಳಾದ ಮಿಥುನ್ ಕುಮಾರ್ ಜಿ.ಕೆ  ರವರ ಮಾರ್ಗದರ್ಶನದಲ್ಲಿ, ಶಿವಮೊಗ್ಗ ಎ ಉಪ ವಿಭಾಗದ  ಬಾಬು ಆಂಜನಪ್ಪ, ಪೊಲೀಸ್ ಉಪಾಧಿಕ್ಷಕರು, ಶಿವಮೊಗ್ಗ ಬಿ ಉಪ…