ಅಲ್ಪಸಂಖ್ಯಾತರ ಪ್ರಶ್ನಾತೀತ ನಾಯಕ ಝಮೀರ್ ಅಹ್ಮದ್ ಖಾನ್ ಬಗ್ಗೆ ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿಕೆ ಖಂಡನೀಯ, ಸಯ್ಯದ್ ಮುಜೀಬುಲ್ಲ ..!
ಕರ್ನಾಟಕ ಸರ್ಕಾರದ ಸಚಿವರಾಗಿರುವ ಬಿ ಜೆಡ್ ಝಮೀರ್ ಅಹ್ಮದ್ ಖಾನ್ ರಾಜ್ಯ ಮತ್ತು ಅಕ್ಕಪಕ್ಕದ ರಾಜ್ಯ ಗಳಲ್ಲಿಯೂ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದು ಕಾಂಗ್ರೇಸ್ ಪಕ್ಷಕ್ಕೆ ಎಲ್ಲಾ ರೀತಿಯಲ್ಲಿಯೂ ಸಹಕರಿಸಿ ಹಲವಾರು ಉಪಚುನಾವಣೆ ಗಳಲ್ಲಿ ಪಕ್ಷದ ಅಭ್ಯರ್ಥಿ ಗಳನ್ನು ಗೆಲ್ಲಿಸಿಕೊಂಡು…