Shimoga District Collector Dr. R. Selvamani responded to the appeal of a Kendriya Vidyalaya student..!! ಶಾಲೆಗೆ ಹೋಗಲು ಬಸ್ ವ್ಯವಸ್ಥೆ ಇಲ್ಲ ಎಂದು ಅಳಲು ತೋಡಿಕೊಂಡ ವಿದ್ಯಾರ್ಥಿನಿ ಸ್ಥಳದಲ್ಲೇ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ಮಾಡಿದ ಜಿಲ್ಲಾಧಿಕಾರಿ ಡಾ/ ಆರ್ ಸೇಲ್ವಮಣಿ..!!
ಶಿವಮೊಗ್ಗ: ಕೇಂದ್ರೀಯ ವಿದ್ಯಾನಿಲಯದ ವಿದ್ಯಾರ್ಥಿಗಳ ಪರವಾಗಿ ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ರಿತು ಪಿ ಎಂಬ ವಿದ್ಯಾರ್ಥಿನಿ ನಗರದ ಹೊರವಲಯದಲ್ಲಿರುವ ಕೇಂದ್ರೀಯ ವಿದ್ಯಾಲಯಕ್ಕೆ ದಿನನಿತ್ಯ ಹೋಗಲು ಸಮರ್ಪಕವಾದ ಬಸ್ಸಿನ ವ್ಯವಸ್ಥೆ ಇಲ್ಲ ಹಾಗಾಗಿ ಹಲವು ವಿದ್ಯಾರ್ಥಿಗಳಿಗೆ ಇದರಿಂದ ತೊಂದರೆ ಆಗಿದೆ ತಾವು…