ಸೊರಬ ಪೊಲೀಸರ ಮಿಂಚಿನ ಕಾರ್ಯಾಚರಣೆ – ಕದ್ದ ಮಾಲು ಸಮೇತ ಕಳ್ಳನ ಬಂಧನ..!!
ಸೊರಬ :- ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಗುತ್ತಿ ಗ್ರಾಮದಲ್ಲಿ ದಿನಾಂಕ 06-06-2022 ರಂದು ಪಿ. ಡಬ್ಲ್ಯೂ. ಡಿ ವಸತಿ ಗೃಹದ ಮುಂಬಾಗಿಲಿನ ಬೀಗ ಒಡೆದು ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ…