ಶಿವಮೊಗ್ಗ ಮಹಾ ನಗರಪಾಲಿಕೆ ದುರಾಡಳಿತಕ್ಕೆ ಹಾಲ್ಕೋಳ ವೃತ್ತ ಸನಿಹದಲ್ಲಿರುವ ಉದ್ಯಾನವನವೇ ಪ್ರತ್ಯಕ್ಷ ಸಾಕ್ಷಿ..!!
ಶಿವಮೊಗ್ಗ :- ಶಿವಮೊಗ್ಗ ನಗರದ ಹೃದಯ ಭಾಗ ಹಾಗೂ ರಾಷ್ಟ್ರೀಯ ಹೆದ್ದಾರಿ 206 ರಲ್ಲಿರುವ ಹಾಲ್ಕೋಳ ವೃತ್ತದ ಸನಿಹದಲ್ಲೇ ಇರುವ ಈ ಉದ್ಯಾನವನ ನೋಡಿದರೇ ಶಿವಮೊಗ್ಗ ಮಹಾ ನಗರ ಪಾಲಿಕೆಯ ದುರಾಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುವ ಪ್ರವಾಸಿಗರು, ಸ್ಥಳೀಯರು…