ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೇತಾಳು ಶಾಲಾ ಪ್ರಾರಂಭೋತ್ಸವ ಮಕ್ಕಳ ಕಲರವ ..!!
ತೀರ್ಥಹಳ್ಳಿ :ತಾಲ್ಲೂಕಿನ ಪ್ರತಿಷ್ಟಿತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೇತಾಳು ಇಲ್ಲಿ 2022-23ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಇಂದು ನಡೆಯಿತು. 2022-23ನೇ ಸಾಲಿನ ಕಲಿಕಾ ಚೇತರಿಕೆ ಕಲಿಕಾ ವರ್ಷವಾಗಿ ಸರ್ಕಾರ ಘೋಷಿಸಿರುವ ಹಿನ್ನಲೆಯಲ್ಲಿ ಆರಂಭದ ದಿನದಲ್ಲೇವಿದ್ಯಾರ್ಥಿಗಳಿಗೆ ವಿಶಿಷ್ಟವಾಗಿ ಆರತಿಯನ್ನು ಬೆಳಗಿ…