ಫೆಬ್ರವರಿ ೭ ಕ್ಕೆ ರಥಸಪ್ತಮಿ ಪ್ರಯುಕ್ತ ಸನಾತನ ಸಂಸ್ಥೆಯ ವಿಶೇಷ ಲೇಖನ, ರಥಸಪ್ತಮಿಯ ಮಹತ್ವ , ಸೂರ್ಯನಮಸ್ಕಾರದ ಲಾಭಗಳು, ಸಂಪೂರ್ಣ ವಿವರ..!
ಮಾಘ ಮಾಸ ಶುಕ್ಲಪಕ್ಷದ ಸಪ್ತಮಿಯ ದಿನ. ಇಂದಿಗೆ ಚಳಿಗಾಲವು ಮುಗಿದು ಬೇಸಗೆಯ ಕಾಲವು ಪ್ರಾರಂಭವಾಗುವುದು. ಸೂರ್ಯನು ತನ್ನ ಏಳು ಕುದುರೆಗಳ ರಥವನ್ನೇರುವನು. ಅವನ ರಥದ ಸಾರಥಿ ಅರುಣ. ಇಂದು ವೇದ ಮಂತ್ರಗಳ ಭಾಗವಾದ ಕೃಷ್ಣ ಯಜುರ್ವೇದ ತೈತ್ತಿರೀಯಾರಣ್ಯಕದಲ್ಲಿ ಪ್ರಸ್ತಾಪಿಸಿರುವ ಅರುಣಪ್ರಶ್ನ ರೀತ್ಯಾ…