ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಥಹಳ್ಳಿ ತಾಲ್ಲೂಕು ಶಾಖೆಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಗೃಹ ಸಚಿವರಿಗೆ ಮನವಿ ಸಲ್ಲಿಕೆ..! ತೀರ್ಥಹಳ್ಳಿ: ರಾಜ್ಯ ಸರ್ಕಾರಿ ನೌಕರರಿಗೂ ಕೇಂದ್ರ ಮಾದರಿ ವೇತನ ಭತ್ಯೆ ನೀಡುವಂತೆ,ನೌಕರರ ಹಿತಕ್ಕೆ ಮಾರಕವಾಗಿರುವ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ…
Category: ಶಿವಮೊಗ್ಗ
ಮಾನವೀಯತೆಯನ್ನು ಮೆರೆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಮತ್ತೆ ಕೈಕೊಟ್ಟ 108 ಆಂಬುಲೆನ್ಸ್ ವಾಹನ..!
ಸಾಗರ: ತಾಲೂಕಿನ ತುಮರಿ ಸಮೀಪ ಇಂದು ಬೆಳಿಗ್ಗೆ 12 ಗಂಟೆ ಸುಮಾರಿಗೆ ಸಂಸ್ಥೆ ಬಳಿ ರಾಷ್ಟ್ರಿಯ ಹೆದ್ದಾರಿಯಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಎಸ್ ರಂಗಪ್ಪರವರ ಕಾರು ಮತ್ತು ಬೈಕ್ ಗೆ ಢಿಕ್ಕಿ ಹೊಡೆದು ಗಾಯಾಳು ಕಾಲಿಗೆ ತೀವ್ರ ಪೆಟ್ಟು ಬಿದ್ದಿತ್ತು.…
ತೀರ್ಥಹಳ್ಳಿ ನಿವಾಸಿ ಬೆಂಗಳೂರಿನಲ್ಲಿ ಶಿಕ್ಷಣಾಧಿಕಾರಿಯಾಗಿದ್ದ ಕಮಲಾಕರ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು..!
ತಿರ್ಥಹಳ್ಳಿ : ತಾಲೂಕಿನ ಟೆಂಕಬೈಲ್ ಗ್ರಾಮದ ಕೂದೂರು ನಿವಾಸಿ ಕಮಲಾಕರ್ ತಾಲೂಕಿನ ಮಳಲಿ ಮಕ್ಕಿ ಶಾಲೆಯಲ್ಲಿ ಸುಮಾರು 25 ವರ್ಷಗಳ ಹಿಂದೆ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶಿವಮೊಗ್ಗದಲ್ಲಿ ಸಹಾಯಕ ಮತ್ತು ಶಿಕ್ಷಣ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಬೆಂಗಳೂರಿನಲ್ಲಿ ಶಿಕ್ಷಣ ಅಧಿಕಾರಿಗಳಾಗಿ…
ತೀರ್ಥಹಳ್ಳಿ: ಹೊನ್ನೆತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಡಿವೈಎಸ್ಪಿ ಶಾಂತ್ ವೀರ್ ಬೇಟಿ..!
ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಸಮೀಪದ ಹೊನ್ನೇತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅನಿರೀಕ್ಷಿತವಾಗಿ ತಮ್ಮ ಬಿಡುವಿಲ್ಲದ ಕೆಲಸದ ನಡುವಿನಲ್ಲಿಯೂ ತೀರ್ಥಹಳ್ಳಿ ಡಿವೈಎಸ್ಪಿ ಶಾಂತ್ ವೀರ್ ಭೇಟಿ ಮಾಡಿ ಶಾಲಾ ಮಕ್ಕಳೊಂದಿಗೆ ಭಾಗಿಯಾದರು. ಈ ಸಮಯದಲ್ಲಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳಲ್ಲಿ ಓದುವ…
“ಸಿದ್ದರಾಮಯ್ಯ ಎಂಬ ದುರಂಕಾರಿ ಒಕ್ಕಲಿಗರ ನಾಯಕರ ಬೆಳವಣಿಗೆ ಸಹಿಸದ ಅಹಂಕಾರಿ” ಶಿವಮೊಗ್ಗ ಬಿಜೆಪಿ ಯುವಮೋರ್ಚಾ ಗಂಭೀರ ಆರೋಪ..!
ಸಿದ್ದರಾಮಯ್ಯ ಎಂಬ ದುರಂಹಕಾರಿ ವ್ಯಕ್ತಿಗೃಹ ಸಚಿವ ಜ್ಞಾನೇಂದ್ರ ಅವರನ್ನು ಉದ್ದೇಶಿಸಿ ಬೆಳಗಾವಿ ಅಧಿವೇಶನದಲ್ಲಿ ಏಕ ವಚನ ಪ್ರಯೋಗಿಸಿ ಮಾತನಾಡಿರುವ ಬಗ್ಗೆ ನಮ್ಮ ಆಕ್ಷೇಪವಿದೆ. ನಿಮ್ಮಿಂದ ಈ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ಸಿದ್ದರಾಮಯ್ಯನವರೇ ನೀವು ರಾಜ್ಯದ ಸಂಪುಟ ಸದಸ್ಯರಾಗಿ ಉಪ ಮುಖ್ಯಮಂತ್ರಿ ಆಗಿ ಮುಖ್ಯಮಂತ್ರಿ…
ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಅಧಿವೇಶನದಲ್ಲಿ ಸಿಡಿದೆದ್ದ ಸ್ಪೀಕರ್ ಸಿಎಂಗೆ ಹೇಳಿದ್ದೇನು?
ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆಗೆ ಹಣಕಾಸು ಇಲಾಖೆ ಗುರಿ ನಿಗದಿಪಡಿಸಿರುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕ ತುಕಾರಾಂ ಇಂದು ಸದನದಲ್ಲಿ ಸರ್ಕಾರವನ್ನು ಚಾಟಿಗೆ ತೆಗೆದುಕೊಂಡರು. ಅಕ್ರಮ ಮದ್ಯ…
ತೀರ್ಥಹಳ್ಳಿಯ ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸಮರ ಸಾರಿದ ಅಧಿಕಾರಿಗಳು..!
ತೀರ್ಥಹಳ್ಳಿ: ತಾಲೂಕಿನ ಮೇಲಿನಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವೆ ನಂಬರ್ 75 ಮತ್ತು,38 ರಲ್ಲಿ ಗಣಿಗಾರಿಕೆ ಲೀಸ್ ಅವಧಿ ಮುಗಿದಿತ್ತು . ಟೆಂಡರ್ ಅವಧಿ ಮುಗಿದಿದ್ದರೂ ಕೂಡ ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಭ್ರಷ್ಟರು: ಟೆಂಡರ್ ಅವಧಿ ಮುಗಿದಿದ್ದರೂ ಕೂಡ ಕೆಲವು…
ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಗಾಂಜಾ ವಶ ವ್ಯಕ್ತಿಗಳ ಬಂಧನ..!
ಶಿವಮೊಗ್ಗ: ದಿನಾಂಕಃ-16-12-2021 ರಂದು ಬೆಳಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಂಪುನಗರದ ಡಿವಿಎಸ್ ಬಡಾವಣೆಯ ಹತ್ತಿರ 03 ಜನ ವ್ಯಕ್ತಿಗಳು ಬೈಕ್ ಗಳನ್ನು ನಿಲ್ಲಿಸಿಕೊಂಡು ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ…
ತೀರ್ಥಹಳ್ಳಿ ಎಳ್ಳಮಾಸೆ ಜಾತ್ರೆಯ ಅಂಗವಾಗಿ ಪೂರ್ವಭಾವಿ ಸಭೆಗೆ ತಾಶೀಲ್ದಾರ್ ಡಾ/ಎಸ್, ಬಿ ಶ್ರೀಪಾದರಿಂದ ಆತ್ಮೀಯ ಆಮಂತ್ರಣ..!
ತೀರ್ಥಹಳ್ಳಿ: ಮಲೆನಾಡಿನ ಹೆಬ್ಬಾಗಿಲು ತೀರ್ಥಹಳ್ಳಿಗೆ ಎಳ್ಳಮಾಸೆ ಜಾತ್ರೆಯೆಂದರೆ ಎಲ್ಲಿಲ್ಲದ ಸಡಗರದ ಹಬ್ಬ ಬರಿ ತೀರ್ಥಹಳ್ಳಿಯ ಜನರಷ್ಟೇ ಅಲ್ಲದೆ ಬೇರೆ ಬೇರೆ ಜಿಲ್ಲೆಗಳಿಂದ ತಾಲೂಕುಗಳಿಂದಲೂ ಕೂಡ ಜಾತ್ರೆಗೆ ಜನರು ತಂಡೋಪತಂಡವಾಗಿ ಆಗಮಿಸುತ್ತಾರೆ. ನಾಳೆ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ: ಇಂತಹ ಜಾತ್ರೆಗೆ…
ಹಬ್ಬದ ಮುಂಗಡ ಹೆಚ್ಚಳಕ್ಕಾಗಿ ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಹರ್ಷ, ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದನೆ..!
ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿದ್ದ ಹಬ್ಬದ ಮುಂಗಡವನ್ನು ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದ ಮೇರೆಗೆ ಘನ ಸರ್ಕಾರವು ರಾಜ್ಯ ಸರ್ಕಾರಿ ನೌಕರರ ಹಬ್ಬದ ಮುಂಗಡವನ್ನು ಹತ್ತು ಸಾವಿರ ರೂಪಾಯಿಗಳಿಂದ ಇಪ್ಪತ್ತೈದು ಸಾವಿರ…