ಹಾಪ್ ಕಾಮ್ಸ್ ಚುನಾವಣೆ : ದನಿ ವಿಜಯ ಕುಮಾರ್ ಸತತ 3ನೇ ಬಾರಿಗೆ ಪತ್ರಕರ್ತ ನಾಗೇಶ್ ನಾಯ್ಕ ಸೇರಿದಂತೆ 15 ಜನ ನಿರ್ದೇಶಕರು ಅವಿರೋಧ ಆಯ್ಕೆ..!
ಜಿಲ್ಲಾ ತೋಟಗಾರಿಕೆ ಬೆಳೆಗಾರರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘಕ್ಕೆ (ಹಾಪ್‌ಕಾಮ್ಸ್) ನಿರ್ದೇಶಕರಾಗಿ ವೆಂಟಕಪುರದ ಎಂ.ಪಿ.ದಿನೇಶ್ ಪಟೇಲ್ ಹಾಗೂ ಜಿ.ನಾಗೇಶ್‌ನಾಯ್ಕ್ ಸೇರಿದಂತೆ ಜಿಲ್ಲೆಯಲ್ಲಿ ೧೫ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ೧೫ನಿರ್ದೇಶಕರ ಸ್ಥಾನಗಳಿದ್ದು, ಅದರಲ್ಲಿ ಶಿವಮೊಗ್ಗ ತಾಲೂಕಿನಿಂದ ೬ಜನರು…