Tuesday, 17 November 2026 — NEWS WARRIORS
BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!
ರಾಜ್ಯ

SHIVAMOGGA: ನಗರದಲ್ಲಿ ಆಗುತ್ತಿರುವ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಮಹತ್ವದ ಸಭೆ ನಡೆಸಿದ ಎಸ್ ಪಿ ಮಿಥುನ್ ಕುಮಾರ್ ಜಿ ಕೆ..!!

EDITOR NEWS WARRIORS
ವರದಿ: EDITOR NEWS WARRIORS ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 5 ವೀಕ್ಷಣೆಗಳು

ಶಿವಮೊಗ್ಗ: ನಿನ್ನೆ ಅಂದರೆ ದಿನಾಂಕ:- 02-01-2023 ರಂದು ಡಿಎಆರ್ ಪೊಲೀಸ್ ಸಭಾಂಗಣ ಶಿವಮೊಗ್ಗದಲ್ಲಿ ಪೋಲಿಸ್ ಅದೀಕ್ಷಕರು ಶಿವಮೊಗ್ಗ ಜಿಲ್ಲೆಯವರು ಶಿವಮೊಗ್ಗ ನಗರದ ಪೂರ್ವ ಸಂಚಾರಿ ಪೊಲೀಸ್ ಠಾಣೆ ಮತ್ತು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ, ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ಮತ್ತು
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸಿಟಿ ಬಸ್ ಗಳ ನಿಲುಗಡೆಯ ಕುರಿತಂತೆ ಮತ್ತು ಪ್ರಮುಖ ರಸ್ತೆಗಳಲ್ಲಿ ಭಾರೀ ಮತ್ತು ಸರಕು ವಾಹನಗಳ ಸಂಚಾರ ನಿರ್ಭಂಧಿಸಿ
ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆರವರು ಹೊರಡಿಸಿರುವ ಅಧಿಸೂಚನೆಯ ಬಗ್ಗೆ ಹಾಗೂ ಬಿಹೆಚ್ ರಸ್ತೆ ಯಲ್ಲಿ ಶಾಲಾ ಕಾಲೇಜುಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಕಾರಣ, ಬೆಳಗ್ಗೆ 08:00 ರಿಂದ 10:30 ರ ವರೆಗೆ, ಮಧ್ಯಾಹ್ನ 04:00 ರಿಂದ 06:00 ಗಂಟೆಯ ವರೆಗಿನ ಸಮಯದಲ್ಲಿ ಸಂಚಾರ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವಂತೆ ಸೂಚನೆಗಳನ್ನು ನೀಡಿದರು.

     ಈ ಸಂದರ್ಭದಲ್ಲಿ ಡಿ.ವೈ.ಎಸ್.ಪಿ ಶಿವಮೊಗ್ಗ  ಬಿ ಉಪ ವಿಭಾಗ, ಪೋಲಿಸ್ ವೃತ್ತ ನಿರೀಕ್ಷಕರು ಶಿವಮೊಗ್ಗ ಸಂಚಾರ ವೃತ್ತ, ಪಿ.ಎಸ್.ಐ, ಹಾಗೂ ಸಿಬ್ಬಂದಿಗಳು ಹಾಜರಿದ್ದರು....

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 2011 ಲೇಖನಗಳು

EDITOR NEWS WARRIORS

EDITOR NEWS WARRIORS ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment