ರಾಷ್ಟ್ರೀಯ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊರನಾಡಿನ ಘಟಕ ಮುಂಬಯಿಯಲ್ಲಿ ಶನಿವಾರ ಅಧಿಕೃತವಾಗಿ ಉದ್ಘಾಟನೆಗೊಂಡಿತು..!
ಮುಂಬಯಿ:ರಾಜ್ಯದ ಸಾವಿರಾರು ಜನರು ಉದ್ಯೋಗ ಅರಸಿ ಮುಂಬೈಗೆ ಬಂದು ನೆಲೆನಿಂತಿದ್ದಾರೆ. ಮುಂಬೈನಲ್ಲಿ ಕನ್ನಡ ಪತ್ರಿಕೆಗಳು ಸಾಕಷ್ಟು ಪ್ರಸಾರ ಹೊಂದಿವೆ. ಇಲ್ಲೇ ಹಲವು ಪತ್ರಿಕೆಗಳು ಹುಟ್ಟಿ ಬೆಳೆದು ನಮ್ಮ ಕನ್ನಡ ಭಾಷೆ, ಸಂಸ್ಕೃತಿ ಉಳಿವಿಗೂ ದೊಡ್ಡ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು…