ರಾಜ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪೊಲೀಸರಿಗೆ ಪಂಚ ಘೋಷಣೆಗಳು..!ಬಿಗ್ ಗಿಫ್ಟ್ ನೀಡಿದ ಗ್ಯಾರಂಟಿ ಸರ್ಕಾರ..!
ಬೆಂಗಳೂರು: ನಿನ್ನೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಪೊಲೀಸರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಮುಖ್ಯಮಂತ್ರಿ ಮಾತನಾಡುತ್ತಾ,ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು…